Tap to Read ➤

ಥೈಲ್ಯಾಂಡ್‌ನಲ್ಲಿ ನಟಿ ಮೇಘನಾ ರಾಜ್

ಸ್ಯಾಂಡಲ್‌ವುಡ್ ನಟಿ ಮೇಘನಾ ರಾಜ್ ಆಪ್ತ ಸ್ನೇಹಿತೆಯರ ಜೊತೆ ಥೈಲ್ಯಾಂಡ್‌ ಪ್ರವಾಸಕ್ಕೆ ತೆರಳಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಶೇರ್ ಮಾಡಿದ್ದಾರೆ.
sowmya malnad
ಸ್ಯಾಂಡಲ್‌ವುಡ್ ನಟಿ ಮೇಘನಾ ರಾಜ್ ಸದ್ಯ ಥೈಲ್ಯಾಂಡ್‌ನಲ್ಲಿ ಎಂಜಾಯ್ ಮಾಡ್ತಿದ್ದಾರೆ.
ಮೇಘನಾ ಆಪ್ತ ಸ್ನೇಹಿತೆಯರ ಜೊತೆ ಥೈಲ್ಯಾಂಡ್‌ ಪ್ರವಾಸಕ್ಕೆ ತೆರಳಿದ್ದಾರೆ.
ಬೀಚ್‍ನಲ್ಲಿ ಫ್ರೆಂಡ್ಸ್ ಜೊತೆ ಇರುವ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.
ಅಭಿಮಾನಿಗಳು ಮೇಘನಾ ರಾಜ್ ಫೋಟೋಗೆ ಮೆಚ್ಚುಗೆ ಸೂಚಿಸಿದ್ದಾರೆ.
ನಟ ಚಿರಂಜೀವಿ ಸರ್ಜಾ ಅಗಲಿಕೆಯ ನಂತರ ಮೇಘನಾ ಒಂಟಿಯಾಗಿದ್ದು, ಚಿರು ನೆನಪಲ್ಲೇ ಜೀವನ ಸಾಗಿಸುತ್ತಿದ್ದಾರೆ.
ಜೊತೆಗೆ ಮಗನ ಸಂಪೂರ್ಣ ಜವಾಬ್ದಾರಿ ಹೊತ್ತು ರಾಯನ್ ಲಾಲನೆ-ಪಾಲನೆಯಲ್ಲೇ ಬ್ಯುಸಿಯಾಗಿದ್ದಾರೆ.
Created by potrace 1.15, written by Peter Selinger 2001-2017
More