Tap to Read ➤

ಪಿಂಕ್ ಕಲರ್ ಬಿಕಿನಿಯಲ್ಲಿ ಕೆಜಿಎಫ್ ಬೆಡಗಿಯ ಹಾಟ್ ಅವತಾರ

ಕೆಜಿಎಫ್ ಸಿನಿಮಾದ 'ಗಲಿ ಗಲಿ ಮೇ ಫಿರ್ ತಾ ಹೂ' ಹಾಡಿಗೆ ಸೊಂಟ ಬಳುಕಿಸಿದ್ದ ಮೌನಿ ರಾಯ್ ಇದೀಗ ಹಾಟ್ ಫೋಟೋಶೂಟ್ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ.
sowmya malnad
ಕೆಜಿಎಫ್ ಬೆಡಗಿ ಮೌನಿ ರಾಯ್ ಬಿಕಿನಿ ತೊಟ್ಟು ಮಾದಕವಾಗಿ ಕಾಣಿಸಿಕೊಂಡಿದ್ದಾರೆ.
ಗುಲಾಬಿ ಬಣ್ಣದ ಬಿಕಿನಿ ತೊಟ್ಟು ಸಖತ್ ಹಾಟ್ ಆಗಿ ಫೋಸ್ ಕೊಟ್ಟಿದ್ದಾರೆ.
ಮೌನಿ ರಾಯ್ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಲ್ ಚಲ್ ಎಬ್ಬಿಸಿವೆ.
ಮೌನಿ ರಾಯ್ ಆಗಾಗ ಹಾಟ್ ಅವತಾರದಲ್ಲಿ ಕಾಣಿಸಿಕೊಳ್ಳುತ್ತಾರೆ.
ಅದರಲ್ಲೂ ಬಿಕಿನಿ ಅವತಾರದಲ್ಲಿ ಪಡ್ಡೆಹುಡುಗರ ನಿದ್ದೆಗೆಡಿಸುತ್ತಿರುತ್ತಾರೆ.
ಅದರಲ್ಲೂ ಬಿಕಿನಿ ಅವತಾರದಲ್ಲಿ ಪಡ್ಡೆಹುಡುಗರ ನಿದ್ದೆಗೆಡಿಸುತ್ತಿರುತ್ತಾರೆ.
ಮೌನಿ ರಾಯ್ ಕೆಜಿಎಫ್ ಸಿನಿಮಾದ 'ಗಲಿ ಗಲಿ ಮೇ ಫಿರ್ ತಾ ಹೂ' ಹಾಡಿಗೆ ಸೊಂಟ ಬಳುಕಿಸಿದ್ದರು.
More