Tap to Read ➤

ಬೋಲ್ಡ್ ಫೋಟೋ ಹಂಚಿಕೊಂಡ ಮುಂಗಾರು ಮಳೆ -2 ಚಿತ್ರದ ನಟಿ

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮುಂಗಾರು ಮಳೆ -2 ಸಿನಿಮಾ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ನಟಿ ನೇಹಾ ಶೆಟ್ಟಿ, ಗ್ಲಾಮರಸ್ ಫೋಟೋ ಶೇರ್ ಮಾಡಿದ್ದಾರೆ.
sowmya malnad
ಮುಂಗಾರು ಮಳೆ -2 ಚಿತ್ರದ ನಟಿ ಬೋಲ್ಡ್ ಫೋಟೋ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ನಟಿ ಮತ್ತು ರೂಪದರ್ಶಿಯಾಗಿರುವ ನೇಹಾ ಶೆಟ್ಟಿ ಮೂಲತಃ ಮಂಗಳೂರಿನವರು.
2014ರಲ್ಲಿ ಮಿಸ್ ಮಂಗಳೂರು ಸ್ಪರ್ಧೆ ವಿಜೇತೆಯಾದ ಇವರು, 2016 ರಲ್ಲಿ ಮಿಸ್ ಸೌಥ್ ಸ್ಪರ್ಧೆಯಲ್ಲಿ ರನ್ನರ್ ಅಪ್ ಆಗಿದ್ದರು.
2014ರಲ್ಲಿ ಮಿಸ್ ಮಂಗಳೂರು ಸ್ಪರ್ಧೆ ವಿಜೇತೆಯಾದ ಇವರು, 2016 ರಲ್ಲಿ ಮಿಸ್ ಸೌಥ್ ಸ್ಪರ್ಧೆಯಲ್ಲಿ ರನ್ನರ್ ಅಪ್ ಆಗಿದ್ದರು.
ಸೆಕೆಂಡ್ ಪಿಯುಸಿ ಓದುವಾಗಲೇ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮುಂಗಾರು ಮಳೆ -2 ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದರು.
ಮುಂಗಾರು ಮಳೆ -2 ಸಿನಿಮಾ ಬಳಿಕ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದು, ಸದ್ಯ ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
ನೇಹಾ ಅವರು ಚಂದನ ಶೆಟ್ಟಿಯವರ ಚಾಕಲೇಟ್ ಗರ್ಲ್' ಆಲ್ಬಂ ಹಾಡಿನಲ್ಲಿ ಹೆಜ್ಜೆ ಹಾಕಿದ್ದಾರೆ.
more