Tap to Read ➤

ಗ್ಲಾಮರಸ್ ಫೋಟೋಸ್ ಹಂಚಿಕೊಂಡ 'ತುಪ್ಪದ ಹುಡುಗಿ' ರಾಗಿಣಿ

ಸೋಶಿಯಲ್ ಮೀಡಿಯಾದಲ್ಲಿ ಸದಾ ಹೊಸ-ಹೊಸ ಫೋಟೋಗಳನ್ನು ಹಂಚಿಕೊಳ್ಳುವ ನಟಿ ರಾಗಿಣಿ ದ್ವಿವೇದಿ, ಇದೀಗ ಮತ್ತೊಂದು ಫೋಟೋಶೂಟ್ ಮೂಲಕ ಗಮನ ಸೆಳೆದಿದ್ದಾರೆ.
sowmya malnad
ತುಪ್ಪದ ಹುಡುಗಿ ರಾಗಿಣಿ ದ್ವಿವೇದಿ ಹೊಸ ಫೋಟೋಶೂಟ್ ಮೂಲಕ ಗಮನ ಸೆಳೆದಿದ್ದಾರೆ.
ರಾಗಿಣಿ ಸದಾ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುತ್ತಾರೆ.
ಮಿನಿ ಸ್ಕರ್ಟ್ ಮತ್ತು ಉಲನ್ ಟಾಪ್ ಧರಿಸಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.
ರಾಗಿಣಿ ಈ ಹಿಂದೆ ಬಾತ್ ಟಬ್ ಫೋಟೋಶೂಟ್ ಮಾಸಿಸುವ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು.
ಇದೀಗ ಹಸಿರು ಮತ್ತು ಕಪ್ಪು ಬಣ್ಣದ ಡ್ರೆಸ್ ನಲ್ಲಿ ಹಾಟ್ ಆಗಿ ಪೋಸ್ ಕೊಟ್ಟಿದ್ದಾರೆ.
ಸದ್ಯ ತುಪ್ಪದ ಹುಡುಗಿ ಕೆಲ ಸಿನಿಮಾಗಳಲ್ಲಿ ನಟಿಸುತ್ತಿದ್ದು, ಈ ವರ್ಷ ಬಿಡುಗಡೆಯಾಗುವ ನಿರೀಕ್ಷೆಯಿದೆ.
More