Tap to Read ➤

ಸ್ಯಾಂಡಲ್‍ವುಡ್ ಕ್ವೀನ್ ಹೊಸ ಫೋಟೋಶೂಟ್

ಸ್ಯಾಂಡಲ್‍ವುಡ್ ಕ್ವೀನ್ ರಮ್ಯಾ ಹೊಸ ಫೋಟೋಶೂಟ್ ಮಾಡಿಸಿದ್ದು, ರಮ್ಯಾ ಅವರ ಕ್ಯೂಟ್ ಫೋಟೋಗಳು ಇಲ್ಲಿವೆ.
sowmya malnad
Created by potrace 1.15, written by Peter Selinger 2001-2017

ಸ್ಯಾಂಡಲ್‍ವುಡ್ ಮೋಹಕ ತಾರೆ ರಮ್ಯಾ ಟೆಡ್ಡಿ ಬೇರ್ ಹಿಡಿದು ಹೊಸ ಫೋಟೋಶೂಟ್ ಮಾಡಿಸಿದ್ದಾರೆ.
Created by potrace 1.15, written by Peter Selinger 2001-2017
Created by potrace 1.15, written by Peter Selinger 2001-2017
ರಮ್ಯಾ ಹೊಸ ಫೋಟೋಶೂಟ್ ನೋಡಿ ಅಭಿಮಾನಿಗಳು ಮೆಚ್ಚುಗೆಯ ಸುರಿಮಳೆಗೈದಿದ್ದಾರೆ.
Created by potrace 1.15, written by Peter Selinger 2001-2017
Created by potrace 1.15, written by Peter Selinger 2001-2017
ಕಳೆದ ಕೆಲ ವರ್ಷಗಳಿಂದ ನಟಿ ರಮ್ಯಾ ಚಿತ್ರರಂಗದಿಂದ ದೂರ ಉಳಿದಿದ್ದರು.
Created by potrace 1.15, written by Peter Selinger 2001-2017
Created by potrace 1.15, written by Peter Selinger 2001-2017
ಇದೀಗ ಸ್ಯಾಂಡಲ್‍ವುಡ್ ಕ್ವೀನ್ ಮತ್ತೆ ಚಿತ್ರರಂಗಕ್ಕೆ ಮರಳಿದ್ದಾರೆ.
Created by potrace 1.15, written by Peter Selinger 2001-2017
Created by potrace 1.15, written by Peter Selinger 2001-2017
ಉತ್ತರಾಕಾಂಡ' ಚಿತ್ರದ ಮೂಲಕ ಕಂಬ್ಯಾಕ್ ಆಗುತ್ತಿರುವ ನಟಿ ರಮ್ಯಾ ಡಾಲಿಗೆ ಜೋಡಿಯಾಗಿದ್ದಾರೆ.
Created by potrace 1.15, written by Peter Selinger 2001-2017
Created by potrace 1.15, written by Peter Selinger 2001-2017
ಜೊತೆಗೆ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
More