ಥೈಲ್ಯಾಂಡ್ ಪ್ರವಾಸದಲ್ಲಿರುವ ಕಿರಿಕ್ ಬೆಡಗಿ ಸಂಯುಕ್ತ ಹೆಗ್ಡೆ
ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ ಸಂಯುಕ್ತ ಹೆಗ್ಡೆ ಕನ್ನಡದಲ್ಲಿ ಹೆಚ್ಚಿನ ಸಿನಿಮಾ ಮಾಡದಿದ್ದರೂ ಕಿರಿಕ್ ಗಳಿಂದಲೇ ಫೇಮಸ್ ಆಗಿದ್ದರು. ಇದೀಗ ಈ ನಟಿ ಥೈಲ್ಯಾಂಡ್ ಪ್ರವಾಸದಲ್ಲಿದ್ದು, ಫೋಟೋಗಳನ್ನು ಶೇರ್ ಮಾಡಿದ್ದಾರೆ.
sowmya malnad