Sowmya Bairappa       Feb 13, 2023

ಕಾಂತಾರ ಚೆಲುವೆ ಸಪ್ತಮಿ ಗೌಡ ಹೊಸ ಫೋಟೋಶೂಟ್ ಮೂಲಕ ಅಭಿಮಾನಿಗಳ ದಿಲ್ ಕದ್ದಿದ್ದಾರೆ.

ಕಾಂತಾರ ಚೆಲುವೆ ಸಪ್ತಮಿ ಗೌಡ ಹೊಸ ಫೋಟೋಶೂಟ್ ಮೂಲಕ ಅಭಿಮಾನಿಗಳ ದಿಲ್ ಕದ್ದಿದ್ದಾರೆ.

ಸಪ್ತಮಿ ಮರೂನ್ ಬಣ್ಣದ ಲೆಹಂಗಾ ಧರಿಸಿ ಫೋಟೋಗೆ ಫೋಸ್ ಕೊಟ್ಟಿದ್ದು, ಸಖತ್ ಬ್ಯೂಟಿಫುಲ್ ಆಗಿ ಕಾಣಿಸಿಕೊಂಡಿದ್ದಾರೆ.

ಅಭಿಮಾನಿಗಳು ಸಪ್ತಮಿ ಫೋಟೋಗೆ ಮೆಚ್ಚುಗೆ ಸುರಿಮಳೆ ಹರಿಸಿದ್ದಾರೆ.

ಸಪ್ತಮಿ ಗೌಡ ಕಾಂತಾರ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ.

ಕಾಂತಾರ ಸಿನಿಮಾ ಬಳಿಕ ಹಲವು ಅವಕಾಶಗಳು ಸಪ್ತಮಿಯವರನ್ನು ಅರಸಿ ಬರುತ್ತಿದೆ.

ಸದ್ಯ ಸಪ್ತಮಿ ಗೌಡ ಕನ್ನಡದಲ್ಲಿ  ಅಭಿಷೇಕ್ ಅಂಬರೀಶ್ ಜೊತೆ 'ಕಾಳಿ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಹಿಂದಿ ಚಿತ್ರರಂಗಕ್ಕೂ ಸಪ್ತಮಿ ಕಾಲಿಟ್ಟಿದ್ದು, ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ವ್ಯಾಕ್ಸಿನ್ ವಾರ್ ಸಿನಿಮಾದಲ್ಲೂ ನಟಿಸುತ್ತಿದ್ದಾರೆ.