Tap to Read ➤

SP ಬಾಲಸುಬ್ರಹ್ಮಣ್ಯಂ ಎಷ್ಟು ಭಾಷೆಗಳಲ್ಲಿ ಹಾಡಿದ್ದಾರೆ?

ಗಾಯಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ಹೆಸರಿನಲ್ಲಿರುವ ದಾಖಲೆಗಳೆಷ್ಟು?
ಎಸ್. ಪಿ. ಬಾಲಸುಬ್ರಹ್ಮಣ್ಯಂ ಕನ್ನಡ ಸೇರಿ 14ಕ್ಕೂ ಹೆಚ್ಚು ಭಾಷೆಗಳಲ್ಲಿ ಹಾಡು ಹಾಡಿದ್ದಾರೆ
ಬೆಂಗಳೂರಿನಲ್ಲಿ ಉಪೇಂದ್ರ ಕುಮಾರ್ ಅವರ ಸಂಗೀತ ಸಂಯೋಜನೆಯಡಿಯಲ್ಲಿ ಬೆಳಗ್ಗೆ 9ರಿಂದ ರಾತ್ರಿ 9ರ ತನಕ ಒಂದೇ ದಿನದಲ್ಲಿ 17 ಕನ್ನಡ ಹಾಡುಗಳನ್ನು ಹಾಡಿದ್ದರು
ನಾಲ್ಕು ಭಾಷೆಗಳಲ್ಲಿ ಒಟ್ಟು 6 ರಾಷ್ಟ್ರ ಪ್ರಶಸ್ತಿಗಳು ಇವರಿಗೆ ಬಂದಿವೆ.
ಕನ್ನಡದಲ್ಲಿ ಇವರಿಗೆ 'ಗಾನಯೋಗಿ ಪಂಚಾಕ್ಷರಿ ಗವಾಯಿ' ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಲಭಿಸಿದೆ
25 ಬಾರಿ ಆಂಧ್ರಪ್ರದೇಶ ಸರ್ಕಾರದ 'ನಂದಿ' ಪ್ರಶಸ್ತಿ ಬಂದಿದೆ.
ಲೆಕ್ಕವಿಲ್ಲದಷ್ಟು ಫಿಲಂ-ಫೇರ್ ಪ್ರಶಸ್ತಿಗಳು ಇವರಿಗೆ ಬಂದಿವೆ.
ನಾಲ್ಕು ಭಾಷೆಗಳಲ್ಲಿ ಒಟ್ಟು 6 ರಾಷ್ಟ್ರ ಪ್ರಶಸ್ತಿಗಳು ಇವರಿಗೆ ಬಂದಿವೆ.
ಕರ್ನಾಟಕ ಸರ್ಕಾರ ಮತ್ತು ತಮಿಳುನಾಡು ಸರ್ಕಾರದ ವತಿಯಿಂದ ಮೂರು ಬರಿ ರಾಜ್ಯ ಪ್ರಶಸ್ತಿ ದೊರಕಿದೆ.
More Webstories