Tap to Read ➤

ಬಿಗ್ ಬಾಸ್ ಮನೆಯಿಂದ ಅಮೂಲ್ಯ ಗೌಡ ಮತ್ತು ಅರುಣ್ ಸಾಗರ್ ಔಟ್

14ನೇ ಬಿಗ್ ಬಾಸ್ ಮನೆಯಿಂದ ಅಮೂಲ್ಯ ಗೌಡ ಹಾಗೂ ಅರುಣ್ ಸಾಗರ್ ಎಲಿಮಿನೇಟ್ ಆಗಿದ್ದು, ರಾಕೇಶ್ ಅಡಿಗ, ದೀಪಿಕಾ ದಾಸ್, ಆರ್ಯವರ್ಧನ್, ರಾಕೇಶ್ ಶೆಟ್ಟಿ, ರೂಪೇಶ್ ರಾಜಣ್ಣ ಟಾಪ್ ೫ ಸ್ಪರ್ಧಿಗಳಾಗಿ ಹೊರಹೊಮ್ಮಿದ್ದಾರೆ.
sowmya malnad
ಫೋಟೋ ಕೃಪೆ: ಕಲರ್ಸ್ ಕನ್ನಡ
ಬಿಗ್ ಬಾಸ್ ಮನೆಯಿಂದ ಅಮೂಲ್ಯ ಗೌಡ ಹಾಗೂ ಅರುಣ್ ಸಾಗರ್ ಎಲಿಮಿನೇಟ್ ಆಗಿದ್ದಾರೆ.
14ನೇ ವಾರದ ಮೊದಲ ಸ್ಪರ್ಧಿಯಾಗಿ ಅಮೂಲ್ಯ ಹಾಗೂ ಎರಡನೇ ಸ್ಪರ್ಧಿಯಾಗಿ ಅರುಣ್ ಸಾಗರ್ ಹೊರಬಂದಿದ್ದಾರೆ.
ಫಿನಾಲೆಗೆ ಕಡೆಯ ಘಟ್ಟದಲ್ಲಿ ಇರುವ ಈ ವಾರಾಂತ್ಯ ಇಬ್ಬರು ‌ಸ್ಪರ್ಧಿಗಳು ಹೊರಬರುತ್ತಾರೆ.
ಅದರಂತೆ ಅಮೂಲ್ಯ ಗೌಡ ಹಾಗೂ ಅರುಣ್ ಸಾಗರ್ ಮನೆಯಿಂದ ಹೊರಬಂದಿದ್ದಾರೆ.
ರಾಕೇಶ್ ಅಡಿಗ, ದೀಪಿಕಾ ದಾಸ್, ಆರ್ಯವರ್ಧನ್, ರಾಕೇಶ್ ಶೆಟ್ಟಿ, ರೂಪೇಶ್ ರಾಜಣ್ಣ ಟಾಪ್ 5 ಸ್ಪರ್ಧಿಗಳಾಗಿ ಹೊರಹೊಮ್ಮಿದ್ದಾರೆ.
ನವೀನರು ಹಾಗೂ ಪ್ರವೀಣರು ಎಂಬ ಟ್ಯಾಗ್ ಲೈನ್ ನೊಂದಿಗೆ ಶುರುವಾಗಿಡ್ಡ ಬಿಗ್ ಬಾಸ್ ಇದೀಗ ಕೊನೆಯ ಹಂತಕ್ಕೆ ತಲುಪಿದೆ.
ಡಿಸೆಂಬರ್ 31ನೇ ತಾರೀಖು ಬಿಗ್ ಬಾಸ್ ಫಿನಾಲೆ ನಡೆಯಲಿದೆ.
More