Tap to Read ➤

ಕಪ್ಪು ಸೀರೆಯುಟ್ಟು ಕಂಗೊಳಿಸಿದ ಚುಟು ಚುಟು ಚೆಲುವೆ..!

ಪಟಾಕಿ ಪೋರಿ ಆಶಿಕಾ ರಂಗನಾಥ್ ಕಪ್ಪು ಬಣ್ಣದ ಸೀರೆಯಲ್ಲಿ ಮಿಂಚಿದ್ದು, ಆ ಫೋಟೋಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.
sowmya malnad
ನಟಿ ಆಶಿಕಾ ರಂಗನಾಥ್‌ ಸ್ಯಾಂಡಲ್‌ವುಡ್‌ನ ಕ್ಯೂಟ್‌ ನಟಿಯರಲ್ಲಿ ಒಬ್ಬರು.
ಆಶಿಕಾ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಈ ಫೋಟೋದಲ್ಲಿ ಆಶಿಕಾ ಕಪ್ಪು ಸೀರೆಯುಟ್ಟು ಕಂಗೊಳಿಸಿದ್ದಾರೆ.
ಆಶಿಕಾ ಅವರ ಮೋಹಕ ಫೋಟೋಗಳನ್ನು ಕಂಡು ಅಭಿಮಾನಿಗಳ ದಿಲ್‌ ಖುಷ್‌ ಆಗಿದೆ.
ಆಶಿಕಾ ನಟನೆಯ ರೆಮೋ ಸಿನಿಮಾದ ಟ್ರೇಲರ್‌ ಬಿಡುಗಡೆ ಆಗಿದ್ದು, ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ.
ಆಶಿಕಾ ಮತ್ತು ಇಶಾನ್ ಅಭಿನಯದ ಈ ಚಿತ್ರಕ್ಕೆ ಪವನ್ ಒಡೆಯರ್ ನಿರ್ದೇಶನ ಮಾಡಿದ್ದಾರೆ.
ಜೊತೆಗೆ ಆಶಿಕಾ ತೆಲುಗು ಪ್ರಾಜೆಕ್ಟ್‌ಗಳಲ್ಲಿಯೂ ಬ್ಯುಸಿಯಾಗಿದ್ದಾರೆ.