Tap to Read ➤

ಬೈರಾಗಿ ಚಿತ್ರದ ಸುಂದರಿ ಯಶಾ ಶಿವಕುಮಾರ್ ಬ್ಯೂಟಿಫುಲ್ ಚಿತ್ರಗಳು

ಕನ್ನಡ ಚಿತ್ರರಂಗದ ಉದಯೋನ್ಮುಖ ನಟಿ ಯಶಾ ಶಿವಕುಮಾರ್ ರವರ ಬೋಲ್ಡ್ ಆ್ಯಂಡ್ ಬ್ಯೂಟಿಫುಲ್ ಚಿತ್ರಗಳು
ಯಶಾ ಶಿವಕುಮಾರ್ ಕನ್ನಡ ಚಿತ್ರರಂಗದ ಉದಯೋನ್ಮುಖ ನಟಿ.
ಶಿವರಾಜಕುಮಾರ್ ಅಭಿನಯದ ಬೈರಾಗಿ ಚಿತ್ರದ ಮೂಲಕ ನಾಯಕಿಯಾಗಿ ಚಂದನವನ ಪ್ರವೇಶಿಸುತ್ತಿದ್ದಾರೆ.
ಇದಕ್ಕೂ ಮುನ್ನ ಪದವಿ ಪೂರ್ವ ಚಿತ್ರದಲ್ಲಿ ನಾಯಕಿಯಾಗಿ ಆಯ್ಕೆಯಾಗಿದ್ದರು.
ಧನಂಜಯ್ ರವರ ಮಾನ್ಸೂನ್ ರಾಗ ಚಿತ್ರದಲ್ಲಿ ಕೂಡ ನಟಿಸುತ್ತಿದ್ದಾರೆ.
ಇದರ ಹೊರತಾಗಿ ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ವಶಿ‍ಷ್ಠ ಸಿಂಹ ನಾಯಕರಾಗಿ ನಟಿಸುತ್ತಿರುವ ದಂತಕಥೆ' ಯಲ್ಲಿ ಕೂಡ ನಟಿಸುತ್ತಿದ್ದಾರೆ.
ಈ ಎಲ್ಲಾ ಚಿತ್ರಗಳು ಇನ್ನೂ ಪೋಸ್ಟ್ ಪ್ರೊಡಕ್ಷನ್ಸ್ ಹಂತದಲ್ಲಿವೆ.
ಮೊದಲ ಚಿತ್ರ ಬಿಡುಗಡೆಯಾಗುವ ಮುನ್ನವೇ ಹಲವು ಚಿತ್ರಗಳಿಗೆ ನಾಯಕಿಯಾಗಿ, ಚಂದನವನದ ಭರವಸೆಯ ನಾಯಕಿಯಾಗುವ ಲಕ್ಷಣ ಮೂಡಿಸಿದ್ದಾರೆ.
Yash Photos

 Shrishail Mulawad

Credits
Yasha Shivakumar Instagram