Tap to Read ➤

ಸೀರೆಯಲ್ಲಿ ಸಾನ್ಯಾ ಅಯ್ಯರ್ ಗ್ಲಾಮರಸ್ ಫೋಟೋಶೂಟ್

ಬಿಗ್ ಬಾಸ್ ಖ್ಯಾತಿಯ ಸಾನ್ಯಾ ಅಯ್ಯರ್ ಸೀರೆಯುಟ್ಟು ಫೋಟೋಶೂಟ್ ಮಾಡಿಸುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ.
sowmya malnad
ಬಿಗ್ ಬಾಸ್ ಖ್ಯಾತಿಯ ಸಾನ್ಯಾ ಅಯ್ಯರ್ ಸೀರೆಯಲ್ಲಿ ಫೋಟೋಶೂಟ್ ಮಾಡಿಸುವ ಮೂಲಕ ಗಮನಸೆಳೆದಿದ್ದಾರೆ.
ಸಾನ್ಯಾ ಅಯ್ಯರ್ ಬೇಬಿ ಪಿಂಕ್ ಬಣ್ಣದ ಸೀರೆಯುಟ್ಟು ಮಾದಕ ಫೋಸ್ ಕೊಟ್ಟಿದ್ದಾರೆ.
ಆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಫೋಟೋಗಳಿಗೆ ಸ್ಯಾರಿ ಸಿರೀಸ್ ಎಂದು ಕ್ಯಾಪ್ಶನ್ ಕೊಟ್ಟಿದ್ದು, ಅಭಿಮಾನಿಗಳು ಮೆಚ್ಚುಗೆಯ ಸುರಿಮಳೆಗೈದಿದ್ದಾರೆ.
ಪುಟ್ಟಗೌರಿ ಮದುವೆ ಧಾರಾವಾಹಿ ಮೂಲಕ ಮನೆಮಾತಾಗಿದ್ದ ಸಾನ್ಯಾ, ಬಿಗ್ ಬಾಸ್ ಬಳಿಕ ಸಾಕಷ್ಟು ಖ್ಯಾತಿ ಗಳಿಸಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ರೂಪೇಶ್ ಶೆಟ್ಟಿ ಮತ್ತು ಸಾನ್ಯಾ ಜೋಡಿ ಹೆಚ್ಚು ಗಮನ ಸೆಳೆದಿತ್ತು.
ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರುವ ಸಾನ್ಯಾ ಆಗಾಗ ಹೊಸ-ಹೊಸ ಫೋಟೋಶೂಟ್ ಹಂಚಿಕೊಳ್ಳುತ್ತಿರುತ್ತಾರೆ.
More