Tap to Read ➤

ಹೊಸ ಫೋಟೋಶೂಟ್​ನಲ್ಲಿ ಗಮನ ಸೆಳೆದ ಸಾನ್ಯಾ ಅಯ್ಯರ್

ಬಿಗ್ ಬಾಸ್ ಮನೆಯಿಂದ ಹೊರಬಂದಿರುವ ಸಾನ್ಯಾ ಅಯ್ಯರ್ ಹೊಸ ಫೋಟೋಶೂಟ್ ಮಾಡಿಸಿದ್ದು, ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.
sowmya malnad
ಬಿಗ್ ಬಾಸ್ ಮನೆಯಿಂದ ಹೊರಬಂದಿರುವ ಸಾನ್ಯಾ ಅಯ್ಯರ್ ಹೊಸ ಫೋಟೋಶೂಟ್ ಮೂಲಕ ಗಮನ ಸೆಳೆದಿದ್ದಾರೆ.
ಹೊಸ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿರುವ ಸಾನ್ಯಾ, ಬೆಂಕಿಯಲ್ಲಿ ಅರಳಿದ ಹೂವು ಎಂಬ ಕ್ಯಾಪ್ಶನ್ ನೀಡಿದ್ದಾರೆ.
ಒಟಿಟಿಯಿಂದ ಬಿಗ್ ಬಾಸ್‌ ಮನೆಗೆ ಎಂಟ್ರಿ ಕೊಟ್ಟಿದ್ದ ಸಾನ್ಯಾ ಅಯ್ಯರ್ ಪ್ರಬಲ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದರು.
ಬಿಗ್ ಬಾಸ್‌ ಸೀಸನ್ 9ರಲ್ಲಿ ಸಾನ್ಯಾ ಅಯ್ಯರ್ ಹಾಗೂ ರೂಪೇಶ್ ಶೆಟ್ಟಿ ಜೋಡಿಯಾಗಿ ಸುದ್ದಿಯಾಗಿದ್ದರು.
ಆದರೆ, ಆರನೇ ವಾರ ಬಿಗ್ ಬಾಸ್ ಮನೆಯಿಂದ ಔಟ್ ಆಗಿ ಹೊರಬಂದಿದ್ದರು.
ನಂತರ ಸಾನ್ಯಾ ಅಯ್ಯರ್ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ದೊಡ್ಮನೆಗೆ ಪ್ರವೇಶಿಸುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು.
ಸೋಷಿಯಲ್ ಮೀಡಿಯಾದಲ್ಲಿ ಸಾನ್ಯಾ ಮತ್ತೆ ಹೋಗಲಿ ಎನ್ನುವ ಒತ್ತಾಯ ಕೂಡ ಕೇಳಿಬಂದಿತ್ತು.
Created by potrace 1.15, written by Peter Selinger 2001-2017
More