Tap to Read ➤

ಈ ಬಾರಿ ಯಾರಾಗಲಿದ್ದಾರೆ ಬಿಗ್ ಬಾಸ್ ವಿನ್ನರ್?

ಇದೇ ಶುಕ್ರವಾರ ಮತ್ತು ಶನಿವಾರ ಬಿಗ್ ಬಾಸ್ ಕನ್ನಡ ಸೀಸನ್ ೯ ಗ್ರ್ಯಾಂಡ್ ಫಿನಾಲೆ ನಡೆಯಲಿದ್ದು, ಯಾರು ಟ್ರೋಫಿ ಗೆಲ್ಲಲಿದ್ದಾರೆ ಎಂಬ ಕೂತೂಹಲ ಮೂಡಿದೆ.
sowmya malnad
ಫೋಟೋ ಕ್ರೆಡಿಟ್: ಕಲರ್ಸ್ ಕನ್ನಡ
ಬಿಗ್ ಬಾಸ್ ಕನ್ನಡ ಸೀಸನ್ 9 ಕಾರ್ಯಕ್ರಮ ಮುಕ್ತಾಯದ ಹಂತದಲ್ಲಿದೆ.
ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆಗೆ ಎರಡು ದಿಗಳಷ್ಟೇ ಬಾಕಿಯಿದ್ದು, ಯಾರು ಗೆಲ್ಲುತ್ತಾರೆಂಬ ಕುತೂಹಲ ಹೆಚ್ಚಾಗಿದೆ.
ಇದೇ ಶುಕ್ರವಾರ ಮತ್ತು ಶನಿವಾರ ಬಿಗ್ ಬಾಸ್ ಕನ್ನಡ ಸೀಸನ್ 9 ಗ್ರ್ಯಾಂಡ್ ಫಿನಾಲೆ ನಡೆಯಲಿದೆ.
ಸೋಮವಾರ ಮಧ್ಯರಾತ್ರಿ ಎಲಿಮಿನೇಷನ್‍ನಲ್ಲಿ ಆರ್ಯವರ್ಧನ್ ಗುರೂಜಿ ಔಟ್ ಆಗಿದ್ದಾರೆ.
ಸದ್ಯ ದೊಡ್ಮನೆಯಲ್ಲಿ ರೂಪೇಶ್ ಶೆಟ್ಟಿ, ರೂಪೇಶ್ ರಾಜಣ್ಣ, ದೀಪಿಕಾ ದಾಸ್, ರಾಕೇಶ್ ಅಡಿಗ ಹಾಗೂ ದಿವ್ಯ ಉರುಡುಗ ಇದ್ದಾರೆ.
ಈ ಐವರಲ್ಲಿ ಯಾರು ಬಿಗ್ ಬಾಸ್ ಕನ್ನಡ ಸೀಸನ್ 9 ವಿನ್ನರ್ ಆಗಲಿದ್ದಾರೆ ಎಂಬುದು ಎಲ್ಲರ ಪ್ರಶ್ನೆ.
More