Tap to Read ➤

ಬಾಲಿವುಡ್ ಬ್ಯೂಟಿ ಬಿಪಾಶಾ ಬಸು ಬೇಬಿ ಬಂಪ್‌ ಫೋಟೋ

ಬಾಲಿವುಡ್‌ ನಟಿ ಬಿಪಾಶಾ ಬಸು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಬೇಬಿ ಬಂಪ್‌ ಪೋಟೋಗಳನ್ನು ಹಂಚಿಕೊಂಡಿದ್ದಾರೆ.
ಬೇಬಿ ಬಂಪ್ ಫೋಟೊ ಶೂಟ್‌ನಲ್ಲೂ ಬೋಲ್ಡ್ ಲುಕ್ ಕೊಟ್ಟ ಅಭಿಮಾನಿಗಳ ಮನಗೆದ್ದಿದ್ದಾರೆ.
ಬಿಷಾಶಾ ಬೇಬಿ ಬಂಪ್‌ಗೆ ಪತಿ ಕರಣ್ ಮುತ್ತಿರುವ ಫೋಟೊವನ್ನು ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ.
ಬಿಪಾಶಾ ಬಸು ಆಗಸ್ಟ್ 16ರಂದು ಗರ್ಭಿಣಿಯಾಗಿರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದರು.
ಬಿಪಾಶಾ ಬಸು ಹಾಗೂ ಪತಿ ಕರಣ್ ಸಿಂಗ್ ಗ್ರೋವರ್ ಇಬ್ಬರು 2016ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು
ಬಿಪಾಶಾ ಬಸು ಹಾಗೂ ಪತಿ ಕರಣ್ ಸಿಂಗ್ ಗ್ರೋವರ್ ಬೇಬಿ ಬಂಪ್ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಬಿಪಾಶಾ ಬಸು ಹಾಗೂ ಕರಣ್ ಸಿಂಗ್ ಗ್ರೋವರ್ 2015ರಲ್ಲಿ 'ಅಲೋನ್' ಸಿನಿಮಾದ ಸೆಟ್‌ನಲ್ಲಿ ಭೇಟಿಯಾಗಿದ್ದರು.

Your browser doesn't support HTML5 video.

Read more

 Shivam

Credits