Tap to Read ➤

'ಕ್ರಾಂತಿ' ಕೆಫೆ ಆರಂಭಿಸಿದ ಬೆಂಗಾಲಿ ಹುಡುಗ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿ ಬಳಗ ಎಷ್ಟು ದೊಡ್ಡದು. ಪಶ್ಚಿಮ ಬಂಗಾಳ ಮೂಲದ ದರ್ಶನ್ ಅಭಿಮಾನಿಯೊಬ್ಬರು ನೆಚ್ಚಿನ ನಟನ ಸಿನಿಮಾ ಹೆಸರಲ್ಲೇ ಕೆಫೆ ನಡೆಸುತ್ತಿದ್ದಾರೆ.
sowmya malnad
ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಿಂದ 13 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದ ವಿವೇಕ್ ಎಂಬ ವ್ಯಕ್ತಿ ಈಗ 'ಕ್ರಾಂತಿ ಕೆಫೆ' ಆರಂಭಿಸಿದ್ದಾರೆ.
ಸಿನಿಮಾಗಳಲ್ಲಿ ದರ್ಶನ್ ಮಾಸ್ ಡೈಲಾಗ್ಸ್, ಆಕ್ಷನ್, ಆಕ್ಟಿಂಗ್ ನೋಡಿ ದೊಡ್ಡ ಅಭಿಮಾನಿ ಆಗಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಯಾಗಿರುವ ವಿವೇಕ್, ನೆಚ್ಚಿನ ನಟನ ಸಿನಿಮಾ ಟೈಟಲ್‌ನ ತಮ್ಮ ಹೋಟೆಲ್‌ಗೆ ಇಟ್ಟಿದ್ದಾರೆ.
ಬೆಂಗಳೂರಿನ ಅಂಬೇಡ್ಕರ್ ಕಾಲೇಜಿನ ಮುಂಭಾಗದಲ್ಲಿ 'ಕ್ರಾಂತಿ ಕೆಫೆ' ಇದೆ.
ದರ್ಶನ್ ಅಭಿಮಾನಿ ವಿವೇಕ್ ಕನ್ನಡ ಕಲಿತಿದ್ದಾರೆ. ಕನ್ನಡದಲ್ಲಿ ಹೋಟೆಲ್‌ನಲ್ಲಿ ವ್ಯವಹರಿಸುತ್ತಾರೆ. ದರ್ಶನ್ ನಟನೆಯ 'ಯಜಮಾನ' ಚಿತ್ರದ ಡೈಲಾಗ್‌ ಕೂಡ ಹೇಳ್ತಾರೆ.
ದರ್ಶನ್ ಅವ್ರ ಫ್ಯಾನ್ಸ್ ತುಂಬಾ ಬರ್ತಾರೆ. ಅಷ್ಟು ಸಾಕು. ನಾನು ಇನ್ನು ದರ್ಶನ್‌ ಅವ್ರನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ. ಭೇಟಿ ಆಗುವ ಆಸೆ ಇದೆ ಎಂದು ವಿವೇಕ್ ಹೇಳಿದ್ದಾರೆ.
more