Tap to Read ➤

ಹೆಡ್ ಬುಷ್ ಸಿನಿಮಾದಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ?

70- 80ರ ದಶಕದ ಬೆಂಗಳೂರು ಭೂಗತಲೋಕದ ಚಿತ್ರಣವನ್ನು ಆಧರಿಸಿ ಮಾಡಲಾದ ಹೆಡ್ ಬುಷ್ ಸಿನಿಮಾ ಅಕ್ಟೋಬರ್ 21ರಂದು ತೆರೆಗೆ ಬರಲಿದ್ದು, ಈ ಚಿತ್ರದಲ್ಲಿ ಯಾರಿದ್ದಾರೆ ಎಂಬ ಮಾಹಿತಿ ಇಲ್ಲಿದೆ.
sowmya malnad
ಈ ಸಿನಿಮಾದಲ್ಲಿ ನಟ ಧನಂಜಯ ಬೆಂಗಳೂರಿನ ಭೂಗತ ದೊರೆ ಡಾನ್ ಎಂ.ಪಿ.ಜಯರಾಜ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಪಾಯಲ್ ರಜಪೂತ್ ಹೆಡ್ ಬುಷ್ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
ಕ್ರೇಜಿ ಸ್ಟಾರ್ ರವಿಚಂದ್ರನ್ ಹೆಡ್ ಬುಷ್ ಸಿನಿಮಾದಲ್ಲಿ ಪ್ರೊಫೆಸರ್ ಪಾತ್ರ ಮಾಡಿದ್ದಾರೆ.
ನಟಿ ಶ್ರುತಿ ಹರಿಹರನ್ ರಾಜಕಾರಣಿ ರತ್ನಪ್ರಭಾ ಪಾತ್ರದಲ್ಲಿ ನಟಿಸಿದ್ದಾರೆ.
ನಟ ದೇವರಾಜ್ ಈ ಸಿನಿಮಾದಲ್ಲಿ ರಾಜಕಾರಣಿಯಾಗಿ ಕಾಣಿಸಿಕೊಂಡಿದ್ದಾರೆ.
ಲೂಸ್ ಮಾದ ಯೋಗಿ ಗಂಗಾ ಅನ್ನೋ ಪಾತ್ರ ಮಾಡಿದ್ದಾರೆ.
ನಟ ವಸಿಷ್ಠ ಸಿಂಹ ಕೊತ್ವಾಲ್ ಪಾತ್ರದಲ್ಲಿ ನಟಿಸಿದ್ದಾರೆ.
ಎಂಡಿಎನ್ ಎಂಬ ಪಾತ್ರದಲ್ಲಿ ರಘು ಮುಖರ್ಜಿ ಕಾಣಿಸಿಕೊಂಡಿದ್ದಾರೆ.
ನಟ ಬಾಲು ನಾಗೇಂದ್ರ ಈ ಸಿನಿಮಾದಲ್ಲಿ ಒಂದು ಮುಖ್ಯ ಪಾತ್ರ ಮಾಡಿದ್ದಾರೆ.
More