Tap to Read ➤

'ಕಾಂತಾರ' ಚಿತ್ರ ನೋಡಿ ಮೆಚ್ಚುಗೆ ಸೂಚಿಸಿದ ನಿರ್ಮಲಾ ಸೀತಾರಾಮನ್

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ.
sowmya malnad
Created by potrace 1.15, written by Peter Selinger 2001-2017

ಸದ್ಯ ಎಲ್ಲೆಲ್ಲೂ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಭಾರೀ ಸದ್ದು ಮಾಡುತ್ತಿದೆ.
Created by potrace 1.15, written by Peter Selinger 2001-2017
Created by potrace 1.15, written by Peter Selinger 2001-2017
ಕಾಂತಾರ ಸಿನಿಮಾ ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಹಿಂದಿ, ಮಲಯಾಳಂ ಭಾಷೆಯಲ್ಲೂ ತೆರೆಕಂಡು ಅಲ್ಲಿನ ಪ್ರೇಕ್ಷಕರನ್ನೂ ಸೆಳೆದಿದೆ.
Created by potrace 1.15, written by Peter Selinger 2001-2017
Created by potrace 1.15, written by Peter Selinger 2001-2017
ಬಾಲಿವುಡ್ ನಟ-ನಟಿಯರು ಸೇರಿದಂತೆ ರಾಜಕಾರಣಿಗಳು, ಗಣ್ಯರು ಸಹ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Created by potrace 1.15, written by Peter Selinger 2001-2017
Created by potrace 1.15, written by Peter Selinger 2001-2017
ಇದೀಗ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಹ ಕಾಂತಾರ ಸಿನಿಮಾ ನೋಡಿದ್ದಾರೆ.
Created by potrace 1.15, written by Peter Selinger 2001-2017
Created by potrace 1.15, written by Peter Selinger 2001-2017
ಕಾಂತಾರ ನೋಡಲು ಗರುಡ ಮಾಲ್‌ಗೆ ನಿರ್ಮಲಾ ಸೀತಾರಾಮನ್ ಆಗಮಿಸಿದ ನಿರ್ಮಲಾ ಸೀತಾರಾಮನ್ ಅವರನ್ನು ಶಾಸಕ ಗರುಡಚಾರ್ ಸ್ವಾಗತಿಸಿದ್ದಾರೆ.
Created by potrace 1.15, written by Peter Selinger 2001-2017
Created by potrace 1.15, written by Peter Selinger 2001-2017
ಕನ್ನಡದ ಕಾಂತಾರಕ್ಕೆ ಮನಸೋತ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್, ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Created by potrace 1.15, written by Peter Selinger 2001-2017
Created by potrace 1.15, written by Peter Selinger 2001-2017
ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ರಾಜಕಾರಣಿಗಳು ಕಾಂತಾರ ಚಿತ್ರ ನೋಡಿದ್ದಾರೆ.
More