Tap to Read ➤

ನಟಿ ದೀಪಿಕಾ ದಾಸ್ ಕುರಿತ ಇಂಟರೆಸ್ಟಿಂಗ್ ವಿಷಯಗಳು

ಬಿಗ್ ಬಾಸ್ ಕನ್ನಡ ಸೀಸನ್ 7ರಲ್ಲಿ ಭಾಗಿಯಾಗಿದ್ದ ದೀಪಿಕಾ ದಾಸ್, ಇದೀಗ ಎರಡನೇ ಬಾರಿಗೆ ಬಿಗ್ ಬಾಸ್ ಕನ್ನಡ ಸೀಸನ್ 9ಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅವರ ಕುರಿತ ಇಂಟರೆಸ್ಟಿಂಗ್ ವಿಷಯಗಳು ಇಲ್ಲಿವೆ.
sowmya malnad
ದೀಪಿಕಾ ದಾಸ್ ರಾಕಿಂಗ್ ಸ್ಟಾರ್ ಯಶ್ ಸಹೋದರಿ (ಚಿಕ್ಕಮ್ಮನ ಮಗಳು).
ಇವರು 2014ರಲ್ಲಿ ತೆರೆಕಂಡ ಸ್ಯಾಮುವೆಲ್ ಟೋನಿ ನಿರ್ದೇಶನದ ದೂಧಸಾಗರ್' ಚಿತ್ರದಿಂದ ಸಿನಿಪಯಣ ಆರಂಭಿಸಿದರು.
ನಂತರ ತೆಲುಗಿನ ಈ ಮನಸೇ' ಚಿತ್ರದಲ್ಲಿ ನಟಿಸಿ, 2017ರಲ್ಲಿ ತೆರೆಕಂಡ ಡ್ರೀಮ್ ಗರ್ಲ್' ಚಿತ್ರದಲ್ಲಿ ಕೂಡ ನಾಯಕಿಯಾಗಿ ನಟಿಸಿದರು.
2016ರಲ್ಲಿ ಜೀ ಕನ್ನಡದಲ್ಲಿ ಪ್ರಸಾರವಾದ ನಾಗಿಣಿ' ಸೀರಿಯಲ್ ಮೂಲಕ ಕನ್ನಡ ಕಿರುತೆರೆ ಪಯಣ ಆರಂಭಿಸಿದರು.
ಈ ಧಾರಾವಾಹಿ ಸುಮಾರು 800ಕ್ಕೂ ಹೆಚ್ಚು ಸಂಚಿಕೆ ಮುಗಿಸಿ ದೀಪಿಕಾರವರಿಗೆ ಒಳ್ಳೆ ಖ್ಯಾತಿ ತಂದು ಕೊಟ್ಟಿತು.
ಬಿಗ್ ಬಾಸ್ ಕನ್ನಡ ಸೀಸನ್ 7ರಲ್ಲಿ ಭಾಗಿಯಾಗಿದ್ದ ದೀಪಿಕಾ ದಾಸ್, ಇದೀಗ ಎರಡನೇ ಬಾರಿಗೆ ಬಿಗ್ ಬಾಸ್ ಕನ್ನಡ ಸೀಸನ್ 9ಕ್ಕೆ ಎಂಟ್ರಿ ಕೊಟ್ಟಿದ್ದಾರೆ.
Created by potrace 1.15, written by Peter Selinger 2001-2017
more