Tap to Read ➤

ಮರಾಠಿ ಚಿತ್ರರಂಗಕ್ಕೆ ಕಾಲಿಟ್ಟ ಜೊತೆ ಜೊತೆಯಲಿ ಖ್ಯಾತಿಯ ಮೇಘಾ ಶೆಟ್ಟಿ

ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ಮೇಘಾ ಶೆಟ್ಟಿ ಕನ್ನಡ ಮಾತ್ರವಲ್ಲದೆ, ಮರಾಠಿ ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ. ಅದು ಯಾವ ಸಿನಿಮಾ ಎಂಬ ಮಾಹಿತಿ ಇಲ್ಲಿದೆ.
sowmya malnad
ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ಮೇಘಾ ಶೆಟ್ಟಿ ಸಿನಿಮಾರಂಗದಲ್ಲೂ ಬೆಳೆಯುತ್ತಿದ್ದಾರೆ.
ಸೀರಿಯಲ್ ಜೊತೆಗೆ ಸಿನಿಮಾ ಆಫರ್ ಗಳನ್ನೂ ಒಪ್ಪಿಕೊಂಡಿದ್ದಾರೆ.
ಈಗಾಗಲೇ ಅವರು ಅಭಿನಯಿಸಿರೋ ದಿಲ್ ಪಸಂದ್, ತ್ರಿಬಲ್ ರೈಡಿಂಗ್ ಸಿನಿಮಾಗಳು ರಿಲೀಸ್ ಆಗಿವೆ.
ಇದರ ಜೊತೆ ಮೇಘಾ ಶೆಟ್ಟಿ ಮರಾಠಿ ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ.
ಆಪರೇಷನ್ ಲಂಡನ್ ಕೆಫೆ ಎಂಬ ಸಿನಿಮಾದಲ್ಲಿ ಮೇಘಾ ಶೆಟ್ಟಿ ನಟಿಸಿದ್ದಾರೆ.
ಇದು ಕನ್ನಡ, ಹಿಂದಿ, ತಮಿಳು, ತೆಲುಗು, ಮಲೆಯಾಳಂ ಭಾಷೆಯಲ್ಲೂ ರಿಲೀಸ್ ಆಗುತ್ತಿದೆ.
ಈ ಸಿನಿಮಾದಲ್ಲಿ ಮೇಘಾ ಶೆಟ್ಟಿ ಹಳ್ಳಿ ಹುಡುಗಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
More