Tap to Read ➤

ಸಿನಿಮಾ ನಿರ್ದೇಶನಕ್ಕೆ ಇಳಿದ ಅರ್ಜುನ ಜನ್ಯ - ಸಾಥ್ ನೀಡಲಿರುವ ಶಿವಣ್ಣ

ಸಂಗೀತ ಮಾಂತ್ರಿಕ ಅರ್ಜುನ ಜನ್ಯ ಚಿತ್ರ ನಿರ್ದೇಶನಕ್ಕೆ ಇಳಿಯಲಿದ್ದು, ಚಿತ್ರದಲ್ಲಿ ಶಿವಣ್ಣ ನಾಯಕನಾಗಿ ನಟಿಸಲಿದ್ದಾರೆ.
Shrishail Mulawad
Created by potrace 1.15, written by Peter Selinger 2001-2017

ಅರ್ಜುನ್ ಜನ್ಯ ಕನ್ನಡ ಚಿತ್ರರಂಗದಲ್ಲಿ ಸಂಗೀತ ಮಾಂತ್ರಿಕನೆಂದೇ ಹೆಸರು ಮಾಡಿದ್ದಾರೆ.
Created by potrace 1.15, written by Peter Selinger 2001-2017
Created by potrace 1.15, written by Peter Selinger 2001-2017
ಹಲವಾರು ಚಿತ್ರಗಳಗೆ ಸೂಪರ್ ಹಿಟ್ ಸಂಗೀತ ನೀಡಿದ ಖ್ಯಾತಿ ಇವರದು.
Created by potrace 1.15, written by Peter Selinger 2001-2017
Created by potrace 1.15, written by Peter Selinger 2001-2017
ತಮ್ಮ ಸಂಗೀತದ ಮೂಲಕ ಪ್ರೇಕ್ಷಕರನ್ನು ವಿಸ್ಮಿತರನ್ನಾಗಿಸುತ್ತಿದ್ದ ಅರ್ಜುನ್ ಜನ್ಯ, ಈಗ ನಿರ್ದೇಶಕನಾಗಿ ಸಿನಿ ಜರ್ನಿ ಆರಂಭಿಸಲಿದ್ದಾರೆ.
Created by potrace 1.15, written by Peter Selinger 2001-2017
Created by potrace 1.15, written by Peter Selinger 2001-2017
ಅರ್ಜುನ್ ಜನ್ಯರ ಮೊದಲ ಚಿತ್ರದಲ್ಲಿ ಶಿವಣ್ಣ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.
Created by potrace 1.15, written by Peter Selinger 2001-2017
Created by potrace 1.15, written by Peter Selinger 2001-2017
ಈ ಚಿತ್ರವನ್ನು ರಮೇಶ್ ರೆಡ್ಡಿ ತಮ್ಮ ಸೂರಜ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಿದ್ದಾರೆ.
Created by potrace 1.15, written by Peter Selinger 2001-2017
Created by potrace 1.15, written by Peter Selinger 2001-2017
ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿಗಳು ಶೀಘ್ರದಲ್ಲಿಯೇ ಹೊರಬೀಳಲಿದ್ದು, ಟೈಟಲ್ ಇನ್ನೂ ಅಧಿಕೃತವಾಗಿಲ್ಲ.
Created by potrace 1.15, written by Peter Selinger 2001-2017
Created by potrace 1.15, written by Peter Selinger 2001-2017
ಭಜರಂಗಿ ಚಿತ್ರದ ಮೂಲಕ ಮೊದಲ ಬಾರಿಗೆ ಶಿವಣ್ಣನ ಚಿತ್ರಕ್ಕೆ ಅರ್ಜುನ ಜನ್ಯ ಸಂಗೀತ ನೀಡಿದ್ದರು. ಹಾಗೇ ಆ ಚಿತ್ರದ ಸಂಗೀತಕ್ಕಾಗಿ ಫಿಲ್ಮ್ ಫೇರ್ ಪ್ರಶಸ್ತಿ ಪಡೆದಿದ್ದರು.