Tap to Read ➤

ಲೆಜೆಂಡ್ ಮಗನ ಜೊತೆ ಸಪ್ತಮಿ ಗೌಡ ಡ್ಯೂಯೆಟ್

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಕಾಂತಾರ ಯಶಸ್ಸಿನ ನಡುವೆ ನಟಿ ಸಪ್ತಮಿ ಗೌಡ ಹೊಸ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಅದರ ಮಾಹಿತಿ ಇಲ್ಲಿದೆ.
sowmya malnad
'ಕಾಂತಾರ' ಬ್ಲಾಕ್‌ಬಸ್ಟರ್ ಲಿಸ್ಟ್ ಸೇರಿದ್ದು, ಚಿತ್ರದಲ್ಲಿ ಲೀಲಾ ಪಾತ್ರ ಮಾಡಿದ್ದ ಸಪ್ತಮಿ ಗೌಡ ಸಿನಿಪ್ರಿಯರ ಮನಸ್ಸು ಗೆದ್ದಿದ್ದರು.
ಕಾಂತಾರ ನಂತರ ಸಪ್ತಮಿ ಗೌಡ ಮುಂದಿನ ಸಿನಿಮಾ ಯಾವುದು ಅನ್ನೋ ಬಗ್ಗೆ ಕುತೂಹಲ ಇದ್ದೇ ಇರುತ್ತೆ.
ಇದೀಗ ಸಪ್ತಮಿ ಗೌಡ ಹೊಸ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಹೊಸ ಸಿನಿಮಾದಲ್ಲಿ ನಟಿಸೋಕೆ ಸಪ್ತಮಿ ಗೌಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರಂತೆ.
'ಕಾಂತಾರ' ಬಳಿಕ ಸಪ್ತಮಿ ಗೌಡ ಹೊಸ ಸಿನಿಮಾ 'ಕಾಳಿ'ಯಲ್ಲಿ ನಟಿಸುತ್ತಿದ್ದಾರೆ.
ಅಭಿಷೇಕ್ ಅಂಬರೀಶ್ ಲೀಡ್‌ ರೋಲ್‌ನಲ್ಲಿ ನಟಿಸುತ್ತಿರುವ ಈ ಸಿನಿಮಾದಲ್ಲಿ ಸಪ್ತಮಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದರಂತೆ.
ಈ ಬಗ್ಗೆ ನಿರ್ದೇಶಕ ಕೃಷ್ಣ ಅಧಿಕೃತವಾಗಿ ಮಾಹಿತಿ ನೀಡಿಲ್ಲ.
Created by potrace 1.15, written by Peter Selinger 2001-2017
More