Tap to Read ➤

ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ಸಪ್ತಮಿ ಗೌಡ

ನಟಿ ಸಪ್ತಮಿ ಗೌಡ ಕಾಂತಾರ ಸಿನಿಮಾ ಯಶಸ್ಸಿನ ಖುಷಿಯಲ್ಲಿದ್ದಾರೆ. ಈ ನಡುವೆ ಸಪ್ತಮಿ ಹೊಸ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
sowmya malnad
ನಟಿ ಸಪ್ತಮಿ ಆಗಾಗ ಹೊಸ ಫೋಟೋಶೂಟ್ ಮಾಡಿಸಿ, ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.
ಇದೀಗ ಕಾಂತಾರ ಚೆಲುವೆ ಸಪ್ತಮಿ ಗೌಡ ಹೊಸ ಫೋಟೋಶೂಟ್ ನಲ್ಲಿ ಮಿಂಚಿದ್ದಾರೆ.
ಜೀನ್ಸ್ ಹಾಗೂ ಕ್ರಾಪ್ ಟಾಪ್ ಧರಿಸಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ.
ಕಾಂತಾರ ಸಿನಿಮಾ ಬಳಿಕ ಸಪ್ತಮಿ ಗೌಡ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ.
ಈ ಸಿನಿಮಾದಿಂದ ಸಪ್ತಮಿಗೆ ಒಳ್ಳೊಳ್ಳೆಯ ಅವಕಾಶಗಳು ಬರುತ್ತಿದ್ದು, ಬೇಡಿಕೆ ಹೆಚ್ಚಿದೆ.
ಸದ್ಯ ಸಪ್ತಮಿ ಗೌಡ ಅಭಿಷೇಕ್ ಅಂಬರೀಷ್ ಜೊತೆ ಕಾಳಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
More