Tap to Read ➤

ಹೊಸ ಫೋಟೋಶೂಟ್​ನಲ್ಲಿ ಕಂಗೊಳಿಸಿದ ಕಾಂತಾರ ಚೆಲುವೆ

ನಟಿ ಸಪ್ತಮಿ ಗೌಡ ಕಾಂತಾರ ಸಿನಿಮಾ ಮೂಲಕ ದೊಡ್ಡ ಗೆಲುವು ತಮ್ಮದಾಗಿಸಿಕೊಂಡಿದ್ದು, ಸಖತ್ ಡಿಮಾಂಡ್ ಕ್ರಿಯೇಟ್ ಆಗಿದೆ. ಇದೀಗ ಸಪ್ತಮಿ ಹೊಸ ಫೋಟೋಶೂಟ್ ಮಾಡಿಸುವ ಮೂಲಕ ಅಭಿಮಾನಿಗಳ ಹೃದಯ ಕದ್ದಿದ್ದಾರೆ.
sowmya malnad
ಕಾಂತಾರ ಚೆಲುವೆ ಸಪ್ತಮಿ ಗೌಡ ಹೊಸ ಫೋಟೋಶೂಟ್​ನಲ್ಲಿ ಕಂಗೊಳಿಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿರುವ ಸಪ್ತಮಿ, ಆಗಾಗ ಹೊಸ-ಹೊಸ ಫೋಟೋಶೂಟ್ ಶೇರ್ ಮಾಡುತ್ತಿರುತ್ತಾರೆ.
ಇದೀಗ ಕಪ್ಪು ಬಣ್ಣದ ಡ್ರೆಸ್​ನಲ್ಲಿ ಮಿಂಚಿದ್ದಾರೆ.
ಪಾಪ್ ಕಾರ್ನ್ ಮಂಕಿ ಟೈಗರ್ ಸಿನಿಮಾ ಮೂಲಕ ಚಂದನವನ ಪ್ರವೇಶಿಸಿದ ಸಪ್ತಮಿ, 2ನೇ ಸಿನಿಮಾದಲ್ಲಿಯೇ ದೊಡ್ಡ ಯಶಸ್ಸು ಕಂಡಿದ್ದಾರೆ.
ಕಾಂತಾರ ಸಿನಿಮಾದಲ್ಲಿ ಲೀಲಾ ಪಾತ್ರದ ಮೂಲಕ ಮೋಡಿ ಮಾಡಿದ್ದರು.
ಕಾಂತಾರ ಬಳಿಕ ಸಪ್ತಮಿ ಗೌಡಗೆ ಸಖತ್ ಡಿಮಾಂಡ್ ಕ್ರಿಯೇಟ್ ಆಗಿದೆ.
ಸದ್ಯ ಸಪ್ತಮಿ ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ನಟನೆಯ 'ಕಾಳಿ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
More