Tap to Read ➤

ಕೇರಳ ಕೋರ್ಟ್​ನಲ್ಲಿ 'ವರಾಹ ರೂಪಂ' ಹಾಡಿಗೆ ಜಯ

ಕಾಂತಾರ ಸಿನಿಮಾದ ವರಾಹ ರೂಪಂ ಹಾಡಿನ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ತೈಕ್ಕುಡಂ ಬ್ರಿಡ್ಜ್ ಆಲ್ಬಂ ತಂಡದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ಈ ಮೂಲಕ ಕಾಂತಾರ ಚಿತ್ರತಂಡಕ್ಕೆ ಗೆಲುವು ಸಿಕ್ಕಿದೆ.
sowmya malnad
ಕಾಂತಾರ ಸಿನಿಮಾ ತಂಡಕ್ಕೆ ಕೇರಳ ಕೋರ್ಟ್​ನಲ್ಲಿ ಗೆಲುವು ಸಿಕ್ಕಿದೆ.
ವರಾಹ ರೂಪಂ ಹಾಡಿನ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ತೈಕ್ಕುಡಂ ಬ್ರಿಡ್ಜ್ ಆಲ್ಬಂ ತಂಡದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಕೇರಳದ ಮ್ಯೂಸಿಕ್ ಬ್ಯಾಂಡ್ ತೈಕ್ಕುಡಂ ಬ್ರಿಡ್ಜ್ ಹಾಡಿನ ಪ್ರಸಾರ ತಡೆಯನ್ನು ಕೋರಿ ಅರ್ಜಿಯನ್ನು ಸಲ್ಲಿಸಿತ್ತು.
ಇದನ್ನು ವಜಾಗೊಳಿಸಿ ಕೋಜಿಕ್ಕೋಡ್ ಕೋರ್ಟ್ ಆದೇಶ ಹೊರಡಿಸಿದೆ.
ಅಕ್ಟೋಬರ್ 29ರಂದು ಹಾಡನ್ನು ಪ್ರಸಾರ ಮಾಡದಂತೆ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು.
ಇನ್ನು ಮುಂದೆ ಕಾಂತಾರ ಸಿನಿಮಾದಲ್ಲಿ ವರಾಹ ರೂಪಂ ಒರಿಜಿನಲ್ ಟ್ಯೂನ್​​ನಲ್ಲಿ ಪ್ರಸಾರ ಮಾಡಬಹುದಾಗಿದೆ.
More