Tap to Read ➤

'Y19'ಗೆ ರಾಕಿ ಭಾಯ್ ಭರ್ಜರಿ ತಯಾರಿ, ಯಶ್ ನಾಯಕಿ ಯಾರು?

ನಟ ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾದ ಬಗ್ಗೆ ಹಲವು ದಿನಗಳಿಂದ ಸುದ್ದಿ ಹರಿದಾಡುತ್ತಲೇ ಇದೆ.
ಯಶ್ ಮುಂದಿನ ಸಿನಿಮಾ ಯಾವುದು ಅಂತ ತಿಳಿಯಲು ಫ್ಯಾನ್ಸ್ ಕಾತುರರಾಗಿದ್ದಾರೆ
ನಟ ರಾಕಿಂಗ್ ಸ್ಟಾರ್ ಯಶ್ ಮುಂದಿನ ಚಿತ್ರಕ್ಕಾಗಿ ಭರ್ಜರಿ ತಯಾರಿ ನಡೆಸಿದ್ದಾರಂತೆ
ಯಶ್ ಮುಂದಿನ ಸಿನಿಮಾ ಕೆಜಿಎಫ್ 3 ಅಲ್ಲ, ನಿರ್ದೇಶಕ ನರ್ತನ್ ಅವರ 'Y19'ಗೆ ಸಿನಿಮಾಗೆ ರಾಕಿ ಭಾಯ್ ಭರ್ಜರಿ ತಯಾರಾಗಿದ್ದಾರೆ ಎಂದು ಸುದ್ದಿ ಹಬ್ಬಿದೆ
ಕೆಜಿಎಫ್ 2ರ ನಂತರ ರಾಕಿಂಗ್ ಸ್ಟಾರ್ ಯಶ್ ಅವರ ಮುಂದಿನ ಚಲನಚಿತ್ರದ ನಾಯಕಿಯಾಗಿ ಪೂಜಾ ಹೆಗ್ಡೆಯನ್ನು ಆಯ್ಕೆ ಮಾಡಲಾಗಿದೆ
ಇನ್ನು ನರ್ತನ್ ಕೂಡ ನಟ ಯಶ್‌ಗೆ ಸರಿಹೊಂದುವ ಹಾಗೆ ಕತೆಯನ್ನು ರೆಡಿಮಾಡಿಕೊಂಡಿದ್ದಾರೆ.
ನಟಿ ಪೂಜಾ ಹೆಗ್ಡೆ ಯಶ್ ಜೊತೆಗೆ ತೆರೆ ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈ ಮೂಲಕ ಪೂಜಾ ಹೆಗ್ಡೆ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ
ಸದ್ಯ ಒಂದೊಂದೇ ವಿಚಾರಗಳು ರಿವೀಲ್ ಆಗ್ತಿದ್ದು, 'Y19' ಈ ಚಿತ್ರ ಕೂಡ ಪ್ಯಾನ್ ಇಂಡಿಯಾ ಸಿನಿಮಾ ಆಗಿರಲಿದೆ ಎನ್ನಲಾಗುತ್ತಿದೆ
More Stories