Tap to Read ➤

ಗ್ಲಾಮರಸ್ ಫೋಟೋಶೂಟ್ ನಲ್ಲಿ ಮಿಂಚಿದ ಕೆಜಿಎಫ್ ಬೆಡಗಿ

ಕೆಜಿಎಫ್ ಬೆಡಗಿ ಶ್ರೀನಿಧಿ ಶೆಟ್ಟಿ ಗ್ಲಾಮರಸ್ ಫೋಟೋಶೂಟ್ ಮಾಡಿಸಿದ್ದು, ಆ ಫೋಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
sowmya malnad
ಕೆಜಿಎಫ್ ಬೆಡಗಿ ಶ್ರೀನಿಧಿ ಶೆಟ್ಟಿ ಹೊಸ ಫೋಟೋಶೂಟ್ ನಲ್ಲಿ ಮಿಂಚಿದ್ದಾರೆ.
ಕೆಂಪು ಬಣ್ಣದ ಹಾಫ್ ಶೋಲ್ಡರ್ ಗೌನ್ ಧರಿಸಿ ಫೋಟೋಗೆ ಫೋಸ್ ಕೊಟ್ಟಿದ್ದಾರೆ.
ಕೆಜಿಎಫ್ ಬೆಡಗಿ ಹೊಸ ಫೋಟೋಶೂಟ್ ನಲ್ಲಿ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ.
ಕೆಜಿಎಫ್ ಬೆಳ್ಳಿತೆರೆ ಪ್ರವೇಶಿಸಿದ ಶ್ರೀನಿಧಿ, ಕೆಜಿಎಫ್ ಚಾಪ್ಟರ್ 2 ಮೂಲಕ ಕನ್ನಡದಲ್ಲಿ ಇತಿಹಾಸದ ಪುಟ ಸೇರಿದ ಸಿನಿಮಾದ ಭಾಗವಾದರು.
ಇದರ ಜೊತೆಗೆ ತಮಿಳು ನಟ ಚಿಯಾನ್ ವಿಕ್ರಂ ಜೊತೆ ಕೋಬ್ರಾ ಸಿನಿಮಾದಲ್ಲಿ ನಟಿಸಿದರು.
ಸದ್ಯ ಶ್ರೀನಿಧಿ ಶೆಟ್ಟಿ ಯಾವ ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದಾರೆ. ಮುಂದಿನ ಸಿನಿಮಾ ಯಾವುದು ಎಂಬ ಮಾಹಿತಿ ಬಹಿರಂಗಪಡಿಸಿಲ್ಲ.
More