Tap to Read ➤

ನಟಿ ಸೋನಾಕ್ಷಿ ಸಿನ್ಹಾ ಆಸ್ತಿ ಮೌಲ್ಯ ಕುರಿತ ಮಾಹಿತಿ!

ಮಾಡೆಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸೋನಾಕ್ಷಿ ದಂಬಾಂಗ್ ಚಿತ್ರದ ಮೂಲಕ ಬಾಲಿವುಡ್‌ಗೆ ಕಾಲಿಟ್ಟರು.
Shivam
ಸೋನಾಕ್ಷಿ ಸಿನ್ಹಾ 1987ರ ಜೂನ್ 2ರಂದು ಮಹಾರಾಷ್ಟ್ರದಲ್ಲಿ ಜನಿಸಿದರು.
2010ರಲ್ಲಿ ದಬಾಂಗ್ ಚಿತ್ರದ ಮೂಲಕ ಸಿನಿ ರಂಗಕ್ಕೆ ಪ್ರವೇಶಿಸಿದರು.
ಸೋನಾಕ್ಷಿ ಸಿನ್ಹಾ 76 ಕೋಟಿ ರೂ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ.
ಮುಂಬೈನಲ್ಲಿ 11.3ಕೋಟಿ ಮೌಲ್ಯದ ಐಷಾರಾಮಿ ಬಂಗಲೆಯಲ್ಲಿ ವಾಸವಾಗಿದ್ದಾರೆ.
ಬಿಎಂಡಬ್ಲು, ಬೆಂಜ್, ಮಿನಿ ಕೂಪರ್, ರೇಂಜ್ ರೋವರ್ ಸೇರಿದಂತೆ ಅನೇಕ ಕಾರ್‌ ಹೊಂದಿದ್ದಾರೆ.
ಚಿತ್ರದಲ್ಲಿ ನಟಿಸಲು ಸುಮಾರು 3ಕೋಟಿ ರೂ ಸಂಭಾವನೆ ಪಡೆಯುತ್ತಾರೆ.
ಸಲ್ಮಾನ್ ಖಾನ್, ಅಕ್ಷಯಕುಮಾರ್, ರಣವೀರ್ ಸಿಂಗ್, ಅಜಯ್ ದೇವಗನ್ ಜೊತೆ ಸ್ಕ್ರೀನ್ ಹಂಚಿಕೊಂಡಿದ್ದಾರೆ.
Read more