Tap to Read ➤

ರಶ್ಮಿಕಾ ಮಂದಣ್ಣ ಬೋಲ್ಡ್ ಫೋಟೋಸ್ ಸಖತ್ ವೈರಲ್

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಹಾಟ್ ಫೋಟೋಶೂಟ್ ಮಾಡಿಸಿದ್ದು, ರಶ್ಮಿಕಾ ಬೋಲ್ಡ್ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
sowmya malnad
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಹಾಟ್ ಫೋಟೋಶೂಟ್ ಮೂಲಕ ಪಡ್ಡೆಹುಡುಗರ ನಿದ್ದೆ ಕದ್ದಿದ್ದಾರೆ.
ಅಬುದಾಬಿಯ ಸುಂದರ ತಾಣದಲ್ಲಿ ರಶ್ಮಿಕಾ ಮಂದಣ್ಣ ಸಖತ್ ಬೋಲ್ಡ್ ಆಗಿ ಫೋಸ್ ಕೊಟ್ಟಿದ್ದಾರೆ.
ರಶ್ಮಿಕಾ ಬೋಲ್ಡ್ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ಬಹುಭಾಷಾ ನಟಿಯಾಗಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ, ಬಾಲಿವುಡ್ ಮತ್ತು ಟಾಲಿವುಡ್‌ನ ಸಾಲು-ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
ಬಹುಭಾಷಾ ನಟಿಯಾಗಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ, ಬಾಲಿವುಡ್ ಮತ್ತು ಟಾಲಿವುಡ್‌ನ ಸಾಲು-ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
ರಶ್ಮಿಕಾ ನಟನೆಯ ಅನಿಮಲ್, ಮಿಷನ್ ಮಜ್ನು, ವಾರಿಸು ಸಿನಿಮಾಗಳ ಚಿತ್ರೀಕರಣ ಕಂಪ್ಲೀಟ್ ಆಗಿದ್ದು, ಸದ್ಯದಲ್ಲೇ ತೆರೆಗೆ ಬರಲಿವೆ.
Created by potrace 1.15, written by Peter Selinger 2001-2017
More