Tap to Read ➤

ಡಾಲಿ ಧನಂಜಯ್ ಸಿನಿಮಾಗೆ ನೆನಪಿರಲಿ ಪ್ರೇಮ್ ಪುತ್ರಿ ನಾಯಕಿ

ಕೆಲ ದಿನಗಳ ಹಿಂದಷ್ಟೇ ನಟಿ ಮಾಲಾಶ್ರೀ ಪುತ್ರಿಯಾದ ರಾಧನಾ ರಾಮ್ ದರ್ಶನ್ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದರು. ಇದೀಗ ನಾರಾ ನೆನಪಿರಲಿ ಪ್ರೇಮ್ ಮಗಳು ಚಿತ್ರರಂಗಕ್ಕೆ ಕಾಲಿಡುತ್ತಿದ್ದು, ಈ ಸಿನಿಮಾ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
sowmya malnad
ಇತ್ತೀಚಿನ ದಿನಗಳಲ್ಲಿ ಸೆಲಬ್ರಿಟಿಗಳ ಮಕ್ಕಳು ಚಿತ್ರರಂಗ ಪ್ರವೇಶಿಸುವುದು ಸಾಮಾನ್ಯವಾಗಿದೆ.
ಕೆಲ ದಿನಗಳ ಹಿಂದಷ್ಟೇ ನಟಿ ಮಾಲಾಶ್ರೀ ಪುತ್ರಿಯಾದ ರಾಧನಾ ರಾಮ್ ದರ್ಶನ್ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದರು.
ಈ ಸಾಲಿಗೆ ಇದೀಗ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ ನೂತನವಾಗಿ ಸೇರ್ಪಡೆಗೊಂಡಿದ್ದಾರೆ.
ಡಾಲಿ ಧನಂಜಯ್ ನಿರ್ಮಾಣದ 'ಟಗರು ಪಲ್ಯ' ಸಿನಿಮಾಗೆ ಅಮೃತಾ ಪ್ರೇಮ್ ನಾಯಕಿಯಾಗಿದ್ದಾರೆ.
ಧನಂಜಯ್ ತಮ್ಮ ಡಾಲಿ ಪಿಕ್ಷರ್ಸ್ ಅಡಿಯಲ್ಲಿ ನಿರ್ಮಿಸುತ್ತಿರುವ ಮೂರನೇ ಸಿನಿಮಾ 'ಟಗರು ಪಲ್ಯ'.
ಈ ಸಿನಿಮಾದಲ್ಲಿ ನಾಯಕನಾಗಿ ಇಕ್ಕಟ್ ಚಿತ್ರ ಖ್ಯಾತಿಯ ನಾಗಭೂಷಣ್ ನಟಿಸಲಿದ್ದಾರೆ.
More