Tap to Read ➤

'KD - The Devil' ಚಿತ್ರಕ್ಕೆ ನಾಯಕಿಯಾದ ರಾಧನಾ ರಾಮ್..!

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ಜೋಗಿ ಪ್ರೇಮ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ 'ಕೇಡಿ ದಿ ಡೆವಿಲ್' ಚಿತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಅವರ ಪುತ್ರಿ ರಾಧನಾ ರಾಮ್ ನಾಯಕಿಯಾಗಿ ನಟಿಸಲಿದ್ದಾರೆ.
sowmya malnad
ಕನಸಿನ ರಾಣಿ ಮಾಲಾಶ್ರೀ ಅವರ ಪುತ್ರಿ ರಾಧನಾ ರಾಮ್ 'D56' ಸಿನಿಮಾದಲ್ಲಿ ನಟಿಸುತ್ತಿರುವುದು ಗೊತ್ತೆ ಇದೆ.
ಈ ಸಿನಿಮಾವನ್ನು ತರುಣ್ ಸುಧೀರ್ ನಿರ್ದೇಶಿಸುತ್ತಿದ್ದು, ದರ್ಶನ್ ನಾಯಕನಾಗಿ ನಟಿಸುತ್ತಿದ್ದಾರೆ.
ಇದೀಗ ಮತ್ತೊಂದು ಸಿನಿಮಾದಲ್ಲಿ ರಾಧನಾ ರಾಮ್ ನಾಯಕಿಯಾಗಿ ನಟಿಸಲಿದ್ದಾರೆ ಎಂಬ ಸುದ್ದಿ ಇದೆ.
ಧ್ರುವ ಸರ್ಜಾ ಅಭಿನಯದ 'ಕೇಡಿ ದಿ ಡೆವಿಲ್' ಚಿತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.
ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ಜೋಗಿ ಪ್ರೇಮ್ ಕಾಂಬಿನೇಷನ್ ನಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.
ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಕೆವಿಎನ್ ಪ್ರೊಡಕ್ಷನ್ ಲಾಂಛನದಲ್ಲಿ ಮೂಡಿಬರಲಿದೆ.
ಈ ಮೂಲಕ ರಾಧನಾ ರಾಮ್ ಎರಡು ಬಿಗ್ ಸಿನಿಮಾಗಳ ಮೂಲಕ ಮಿಂಚಲು ರೆಡಿಯಾಗಿದ್ದಾರೆ.
More