Tap to Read ➤

'ಗುಡ್ ಬೈ' ಟ್ರೇಲರ್ ಲಾಂಚ್‌ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ

'ಗುಡ್ ಬೈ' ಸಿನಿಮಾದ ಟ್ರೇಲರ್ ಲಾಂಚ್‌ನಲ್ಲಿ ರಶ್ಮಿಕಾ ಮಂದಣ್ಣ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳು ವೈರಲ್ ಆಗ್ತಿವೆ.
sowmya malnad
ರಶ್ಮಿಕಾ ಮಂದಣ್ಣ ತಮ್ಮ ಬಾಲಿವುಡ್ ಡೆಬ್ಯೂ ಚಿತ್ರ 'ಗುಡ್ ಬೈ' ಟ್ರೇಲರ್ ಲಾಂಚ್‌ನಲ್ಲಿ ಸಖತ್ ಹಾಟಾಗಿ ಕಾಣಿಸಿಕೊಂಡಿದ್ದಾರೆ.
ರಶ್ಮಿಕಾ ಕನ್ನಡ ಚಿತ್ರರಂಗ ಮತ್ತು ದಕ್ಷಿಣದ ಸಿನಿಮಾಗಳಲ್ಲಿ ಮಿಂಚಿದ ನಂತರ ಬಿಟೌನ್‌ನಲ್ಲಿ ಮಿಂಚಲು ಸಜ್ಜಾಗಿದ್ದಾರೆ.
ಈ ಸಿನಿಮಾದ ಟ್ರೇಲರ್ ಲಾಂಚ್‌ನಲ್ಲಿ ರಶ್ಮಿಕಾ ಬೋಲ್ಡ್ ಮತ್ತು ಬ್ಯೂಟಿಫುಲ್ ಆಗಿ ಕ್ಯಾಮೆರಾಗೆ ಫೋಸ್ ಕೊಟ್ಟಿದ್ದಾರೆ.
'ಗುಡ್ ಬೈ' ಸಿನಿಮಾದಲ್ಲಿ ರಶ್ಮಿಕಾ ಬಿಗ್ ಬಿ ಮಗಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಸದ್ಯ ರಶ್ಮಿಕಾ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ತಿದೆ.
Add Button Text