Tap to Read ➤

ಕೆಂಪು ಬಣ್ಣದ ಲೆಹಂಗಾದಲ್ಲಿ ಹಾಟ್ ಆಗಿ ಕಾಣಿಸಿಕೊಂಡ ರಶ್ಮಿಕಾ

ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳಲ್ಲಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆ್ಯಕ್ಟೀವ್ ಆಗಿ ಇರುತ್ತಾರೆ. ಈಗ ತಮ್ಮ ಇನ್​ಸ್ಟಾಗ್ರಾಂನಲ್ಲಿ ಸಿಕ್ಕಾಪಟ್ಟೆ ಹಾಟ್​ ಆಗಿರುವ ಫೊಟೋ ಶೇರ್​ ಮಾಡಿದ್ದಾರೆ.
sowmya malnad
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಆಗಾಗ ಬೋಲ್ಡ್ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.
ಇದೀಗ ಕಿರಿಕ್‌ ಬೆಡಗಿ ರಶ್ಮಿಕಾ ಕೆಂಪು ಬಣ್ಣದ ಲೆಹಂಗಾ ತೊಟ್ಟು ಫೋಟೋಶೂಟ್‌ ಮಾಡಿಸಿದ್ದಾರೆ.
ಕೆಂಪು ಬಣ್ಣದ ಲೆಹಂಗಾದಲ್ಲಿ ರಶ್ಮಿಕಾ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.
ಇತ್ತೀಚೆಗಷ್ಟೇ ರಶ್ಮಿಕಾ ಸತತ ಟ್ರೋಲ್ ಬಗ್ಗೆ ಬೇಸರ ತೋಡಿಕೊಂಡಿದ್ದರು.
ತಮ್ಮ ವೃತ್ತಿ ಜೀವನದ ಆರಂಭದಿಂದಲೂ ಆಗುತ್ತಿರುವ ಟ್ರೋಲ್‌ ಕುರಿತು ನೋವು ಹೊರಹಾಕಿದ್ದರು.
ಇದೀಗ ಹೊಸ ಫೋಟೋಶೂಟ್ ಮಾಡಿಸಿದ್ದು, 'ಈಗ ನಿಧಾನವಾಗಿ ವ್ಯವಹಾರಕ್ಕೆ ಮರಳೋಣ' ಎಂದು ಕ್ಯಾಪ್ಶನ್ ನೀಡಿದ್ದಾರೆ.
More