Tap to Read ➤

ಇಂದಿನಿಂದ ಒಟಿಟಿಯಲ್ಲಿ 'ಕಾಂತಾರ' ಅಬ್ಬರ

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಕಾಂತಾರ ಸಿನಿಮಾ ಇಂದಿನಿಂದ ಒಟಿಟಿಯಲ್ಲಿ ಬಿಡುಗಡೆಯಾಗಿದ್ದು, ಯಾವೆಲ್ಲ ಭಾಷೆಯಲ್ಲಿ ಬಿಡುಗಡೆಯಾಗಿದೆ ಎಂಬ ಮಾಹಿತಿ ಇಲ್ಲಿದೆ.
sowmya malnad
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿದೆ.
ಸೆಪ್ಟೆಂಬರ್ 30ರಂದು ಬಿಡುಗಡೆಯಾದ ಈ ಚಿತ್ರ ಈಗಾಗಲೇ 50 ದಿನಗಳನ್ನು ಪೂರೈಸಿದೆ.
ಕಾಂತಾರ ಸಿನಿಮಾ ಒಟಿಟಿಗೆ ಯಾವಾಗ ಬರಲಿದೆ ಎಂಬುದು ಹಲವರ ಪ್ರಶ್ನೆಯಾಗಿತ್ತು.
ಇಂದಿನಿಂದ ಅಮೇಜಾನ್ ಪ್ರೈಮ್‌ನಲ್ಲಿ 'ಕಾಂತಾರ' ಕಾಂತಾರ ಅಬ್ಬರ ಆರಂಭವಾಗಿದೆ.
ಕಾಂತಾರ ಸಿನಿಮಾ ದಕ್ಷಿಣದ ಭಾಷೆಗಳಲ್ಲಿ ಮಾತ್ರ ಒಟಿಟಿಯಲ್ಲಿ ಬಿಡುಗಡೆಯಾಗಿದ್ದು, ಹಿಂದಿಯಲ್ಲಿ ಬಿಡುಗಡೆಯಾಗಿಲ್ಲ.
ಹೊಂಬಾಳೆ ಫಿಲ್ಮ್ಸ್ ಹಿಂದಿ ಭಾಷೆಯ ಹಕ್ಕನ್ನು ಬೇರೆ ಒಟಿಟಿಗೆ ಕೊಡುವ ಸಾಧ್ಯತೆ ಹೆಚ್ಚಾಗಿದೆ.
More