Tap to Read ➤

ರಾಕಿಭಾಯ್ ಮನೆಯಲ್ಲಿ ದೀಪಾವಳಿ ಹಬ್ಬದ ಸಡಗರ

ನಟ ಯಶ್ ಮನೆಯಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ಗ್ರ್ಯಾಂಡ್ ಆಗಿ ಆಚರಣೆ ಮಾಡಲಾಗಿದ್ದು, ಅದರ ಫೋಟೋಗಳು ಇಲ್ಲಿವೆ.
sowmya malnad
ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಈ ಬಾರಿ ದೀಪಾವಳಿ ಹಬ್ಬವನ್ನು ಗ್ರ್ಯಾಂಡ್ ಆಗಿ ಆಚರಣೆ ಮಾಡಿದ್ದಾರೆ.
ಪ್ರೆಸ್ಟೀಜ್​ ಗಾಲ್ಫ್​ ಅಪಾರ್ಟ್​​ಮೆಂಟ್‌ನಲ್ಲಿರುವ ಫ್ಲಾಟ್‌ನಲ್ಲಿ ಮಕ್ಕಳ ಜೊತೆ ದೀಪಾವಳಿ ಹಬ್ಬ ಆಚರಿಸಿದ್ದಾರೆ.
ಮಗಳು ಐರಾ, ಮಗ ಯಥರ್ವ ಕೂಡ ದೀಪಾವಳಿ ಹಬ್ಬವನ್ನು ಎಂಜಾಯ್ ಮಾಡಿದ್ದಾರೆ.
ನಟ ಯಶ್ ಶೂಟಿಂಗ್​ನಲ್ಲಿ ಎಷ್ಟೇ ಬ್ಯುಸಿಯಿದ್ದರೂ ಕುಟುಂಬಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ.
ಈ ಬಾರಿ ದೀಪಾವಳಿ ಹಬ್ಬವನ್ನೂ ಖುಷಿ ಖುಷಿಯಿಂದ ಸೆಲೆಬ್ರೇಟ್ ಮಾಡಿದ್ದಾರೆ.
ಹಬ್ಬದ ಸಂಭ್ರಮದ ಫೋಟೊಗಳನ್ನು ರಾಕಿಂಗ್ ದಂಪತಿ ಶೇರ್ ಮಾಡಿದ್ದು, ಲಕ್ಷಗಟ್ಟಲೇ ಲೈಕ್ಸ್ ಬಂದಿದೆ.
More