Tap to Read ➤

ರಾಕಿಂಗ್ ಸ್ಟಾರ್ ಮುದ್ದಿನ ಮಗಳಿಗೆ ಬರ್ತ್ ಡೇ ಸಂಭ್ರಮ:ಇಲ್ಲಿವೆ ಐರಾ ಕ್ಯೂಟ್ ಫೋಟೋ

ನಟ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಮುದ್ದಿನ ಮಗಳಾದ ಐರಾ 4ನೇ ವರ್ಷಕ್ಕೆ ಕಾಲಿಟ್ಟಿದ್ದು. ಪಾನ್ ಇಂಡಿಯಾ ಲೆವೆಲ್ ನಲ್ಲಿ ಅಭಿಮಾನಿಗಳು ಐರಾಗೆ ವಿಶ್ ಮಾಡುತ್ತಿದ್ದಾರೆ.
sowmya malnad
ರಾಕಿಂಗ್ ಸ್ಟಾರ್ ಯಶ್ ಮಗಳು ಐರಾಗೆ ಇಂದು ಹುಟ್ಟುಹಬ್ಬದ ಸಂಭ್ರಮ.
ಯಶ್ ಹಾಗೂ ರಾಧಿಕಾ ಪಂಡಿತ್ ಮುದ್ದಿನ ಮಗಳಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.
ಐರಾ 2018ರ ಡಿಸೆಂಬರ್ 2ರಂದು ಜನಿಸಿದ್ದು, ಇದೀಗ ನಾಲ್ಕನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.
ಯಶ್ ಮತ್ತು ರಾಧಿಕಾ ಸೋಶಿಯಲ್ ಮೀಡಿಯಾದಲ್ಲಿ ಐರಾಳ ಕ್ಯೂಟ್ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.
ಐರಾ ಕ್ಯೂಟ್ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿವೆ.
ಇನ್ನು ಯಶ್ ಈ ವರ್ಷ ಐರಾ ಹೆಸರಿನಲ್ಲಿ ಪ್ರೊಡಕ್ಷನ್ ಹೌಸ್ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.
More