Tap to Read ➤

ಬಿಗ್ ಬಾಸ್ ಕನ್ನಡ ಸೀಸನ್ 9 ವಿನ್ನರ್ ರೂಪೇಶ್ ಶೆಟ್ಟಿ

ಬಿಗ್ ಬಾಸ್ ಕನ್ನಡ ಸೀಸನ್ 9 ವಿನ್ನರ್ ಯಾರಾಗಲಿದ್ದಾರೆ ಎಂಬ ಕುತೂಹಲವಿತ್ತು. ಆದ್ರೀಗ ಈ ಕುತೂಹಲಕ್ಕೆ ತೆರೆಬಿದ್ದಿದ್ದು, ರೂಪೇಶ್ ಶೆಟ್ಟಿ ವಿನ್ನರ್ ಆಗಿದ್ದಾರೆ.
sowmya malnad
ಫೋಟೋ ಕೃಪೆ: ಕಲರ್ಸ್ ಕನ್ನಡ
ಬಿಗ್ ಬಾಸ್ ಕನ್ನಡ ಸೀಸನ್ 9 ವಿನ್ನರ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆಬಿದ್ದಿದೆ.
ರೂಪೇಶ್ ಶೆಟ್ಟಿ ಬಿಗ್ ಬಾಸ್ ಕನ್ನಡ ಸೀಸನ್ 9 ಕಾರ್ಯಕ್ರಮದ ವಿನ್ನರ್ ಆಗಿದ್ದಾರೆ.
ಬಿಗ್ ಬಾಸ್ ಕನ್ನಡ ಓಟಿಟಿ ಕಾರ್ಯಕ್ರಮದಲ್ಲೂ ರೂಪೇಶ್ ಶೆಟ್ಟಿ ಟಾಪರ್ ಆಗಿದ್ದರು.
ಓಟಿಟಿಯಲ್ಲಿ ಅತಿಹೆಚ್ಚು ವೋಟ್ ಪಡೆದ ರೂಪೇಶ್ ಶೆಟ್ಟಿಗೆ 5 ಲಕ್ಷ ರೂ. ಬಹುಮಾನ ನೀಡಲಾಗಿತ್ತು.
ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 9 ಟ್ರೋಫಿ ತಮ್ಮದಾಗಿಸಿಕೊಂಡಿದ್ದಾರೆ.
ರೂಪೇಶ್ ಶೆಟ್ಟಿ ತುಳು ಚಿತ್ರರಂಗದ ಪ್ರತಿಭಾವಂತ ನಟ, ರೇಡಿಯೋ ಜಾಕಿ, ಗಾಯಕ ಮತ್ತು ಮಾಡೆಲ್.
More