Tap to Read ➤

ಬದಲಾಗಲು ಸಾಧ್ಯವೇ ಇಲ್ಲ ರೂಪಿ ಎಂದ ಸಾನ್ಯಾ ಅಯ್ಯರ್

ಸಾನ್ಯಾ ಐಯ್ಯರ್ ಬಿಗ್ ಬಾಸ್ ಮನೆಯಿಂದ ಹೊರಬಂದ ಬಳಿಕ ರೂಪೇಶ್ ಶೆಟ್ಟಿ ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದು, ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.
sowmya malnad
ಬಿಗ್​ ಬಾಸ್​ ಕನ್ನಡ ಸೀಸನ್​ 9ರ ಸ್ಪರ್ಧಿ ಸಾನ್ಯಾ ಐಯ್ಯರ್​ 6ನೇ ವಾರ ಎಲಿಮಿನೇಟ್ ಆಗಿದ್ದಾರೆ.
ಸಾನ್ಯಾ ಅಯ್ಯರ್ ಎಲಿಮಿನೇಟ್ ಆದರು ಎಂದು ಗೊತ್ತಾದಾಗ ರೂಪೇಶ್ ಶೆಟ್ಟಿ ಬಿಕ್ಕಿ-ಬಿಕ್ಕಿ ಅತ್ತಿದ್ದಾರೆ.
ಬಿಗ್ ಬಾಸ್ ಕನ್ನಡ ಓಟಿಟಿ ಶೋನಿಂದ ಬಿಗ್ ಬಾಸ್ ಕನ್ನಡ ಸೀಸನ್ 9 ವರೆಗೆ ಒಟ್ಟು 12 ವಾರಗಳ ಕಾಲ ರೂಪೇಶ್ ಶೆಟ್ಟಿ, ಸಾನ್ಯಾ ಅಯ್ಯರ್ ಜೊತೆಗಿದ್ದರು.
ಹೀಗಾಗಿ ಅವರಿಬ್ಬರ ಮಧ್ಯೆ ಸಿಕ್ಕಾಪಟ್ಟೆ ಆತ್ಮೀಯತೆ ಇತ್ತು. ಈಗ ಸಾನ್ಯಾ ಅಯ್ಯರ್ ಅವರನ್ನು ರೂಪೇಶ್ ಮಿಸ್ ಮಾಡಿಕೊಳ್ಳುತ್ತಿದ್ದಾರೆ.
ಈ ಕುರಿತು ಸಾನ್ಯಾ ಅಯ್ಯರ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ.
ಬದಲಾಗಲು ಸಾಧ್ಯವೇ ಇಲ್ಲ ರೂಪಿ..ಎಂದಿಗೂ ಆ ಮುದ್ದು ನಗುವಾಗಿ ನಿನ್ನಲ್ಲಿ ನಾನು. ಇದು ಅಂತರವಲ್ಲ ನಮ್ಮ ಮನಸ್ಸು ಇನ್ನು ಹತ್ತಿರ ಎಂದು ಬರೆದುಕೊಂಡಿದ್ದಾರೆ.
More