Tap to Read ➤

ಸ್ಯಾಂಡಲ್​ವುಡ್ ಸ್ವೀಟಿಗೆ ಹುಟ್ಟುಹಬ್ಬದ ಸಂಭ್ರಮ

ಸ್ಯಾಂಡಲ್​ವುಡ್ ಸ್ವೀಟಿ ಖ್ಯಾತಿ ಗಳಿಸಿರುವ ರಾಧಿಕಾ ಕುಮಾರಸ್ವಾಮಿ 36ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಆತ್ಮೀಯರು, ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ.
sowmya malnad
ಇಂದು ಸ್ಯಾಂಡಲ್​ವುಡ್ ಸ್ವೀಟಿ ರಾಧಿಕಾ ಕುಮಾರಸ್ವಾಮಿ ಹುಟ್ಟುಹಬ್ಬ.
ರಾಧಿಕಾ 36ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಆತ್ಮೀಯರು, ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ.
ನಟಿ ರಾಧಿಕಾ ಕುಮಾರಸ್ವಾಮಿ 14ನೇ ವಯಸ್ಸಿಗೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು ಮಿಂಚಿದರು.
ಆಟೋಶಂಕರ್​, ಹಠವಾದಿ, ನಿನಗಾಗಿ, ತವರಿಗೆ ಬಾ ತಂಗಿ, ಅಣ್ಣ-ತಂಗಿ ಸಿನಿಮಾಗಳ ಮೂಲಕ ಎಲ್ಲರ ಮನಸ್ಸು ಗೆದ್ದಿದ್ದರು.
ಒಂದಷ್ಟು ವರ್ಷಗಳ ಕಾಲ ರಾಧಿಕಾ ಕುಮಾರಸ್ವಾಮಿ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿದ್ದರು.
ಬಳಿಕ ದಮಯಂತಿ ಸಿನಿಮಾದ ಮೂಲಕ ಮತ್ತೆ ಸಖತ್​ ಸೌಂಡ್ ಮಾಡಿದ್ದರು.
More