Tap to Read ➤

ಬೋಲ್ಡ್​​ ಲುಕ್​ನಲ್ಲಿ ತುಪ್ಪದ ಹುಡುಗಿ ರಾಗಿಣಿ

ಸ್ಯಾಂಡಲ್‌ವುಡ್ ನಟಿ ರಾಗಿಣಿ ದ್ವಿವೇದಿ ಸದ್ಯ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಒಂದಷ್ಟು ಬೋಲ್ಡ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
sowmya malnad
ಡ್ರಗ್ ಕೇಸ್ ಬಳಿಕ ಸ್ಯಾಂಡಲ್‌ವುಡ್ ನಟಿ ರಾಗಿಣಿ ದ್ವಿವೇದಿ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
ನಟನೆ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುತ್ತಾರೆ.
ಆಗಾಗ ಹೊಸ-ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.
ರಾಗಿಣಿ 2019ರಲ್ಲಿ ಶರಣ್ ಜೊತೆ ಅಧ್ಯಕ್ಷ ಇನ್ ಅಮೆರಿಕಾ ಸಿನಿಮಾದಲ್ಲಿ ನಟಿಸಿದ್ದರು.
ಇದಾದ ಬಳಿಕ ಅವರ ನಟನೆಯ ಯಾವ ಚಿತ್ರಗಳು ತೆರೆಗೆ ಬಂದಿಲ್ಲ.
ತುಪ್ಪದ ಹುಡುಗಿ ರಾಗಿಣಿ ಇತ್ತೀಚೆಗೆ ಶೂಟಿಂಗ್ ವೇಳೆ ಎಡಗೈಗೆ ಪೆಟ್ಟು ಮಾಡಿಕೊಂಡಿದ್ದರು.
ತುಪ್ಪದ ಹುಡುಗಿ ರಾಗಿಣಿ ಇತ್ತೀಚೆಗೆ ಶೂಟಿಂಗ್ ವೇಳೆ ಎಡಗೈಗೆ ಪೆಟ್ಟು ಮಾಡಿಕೊಂಡಿದ್ದರು.
More