Tap to Read ➤

ಗ್ಲಾಮರಸ್ ಫೋಟೋ ಮೂಲಕ ಪಡ್ಡೆಹುಡುಗರ ಟೆಂಪ್ರೇಚರ್ ಹೆಚ್ಚಿಸಿದ 'ತುಪ್ಪದ ಹುಡುಗಿ'

ಸೋಶಿಯಲ್ ಮೀಡಿಯಾದಲ್ಲಿ ಸದಾ ಹೊಸ-ಹೊಸ ಫೋಟೋಗಳನ್ನು ಹಂಚಿಕೊಳ್ಳುವ ನಟಿ ರಾಗಿಣಿ ದ್ವಿವೇದಿ, ಇದೀಗ ಮತ್ತೊಂದು ಫೋಟೋಶೂಟ್ ಮೂಲಕ ಪಡ್ಡೆಹುಡುಗರ ಟೆಂಪ್ರೇಚರ್ ಹೆಚ್ಚಿಸಿದ್ದಾರೆ.
sowmya malnad
ತುಪ್ಪದ ಹುಡುಗಿ ರಾಗಿಣಿ ದ್ವಿವೇದಿ ಹಾಟ್ ಫೋಟೋಶೂಟ್ ಮೂಲಕ ಪಡ್ಡೆಹುಡುಗರ ಟೆಂಪ್ರೇಚರ್ ಹೆಚ್ಚಿಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ರಾಗಿಣಿ, ಆಗಾಗ ಹೊಸ-ಹೊಸ ಫೋಟೋಶೂಟ್ ಹಂಚಿಕೊಳ್ಳುತ್ತಾರೆ.
ಇದೀಗ ವಿ ನೆಕ್ ಗ್ಲಿಟರ್ ಡ್ರೆಸ್ ಧರಿಸಿ ಫೋಟೋಗೆ ಫೋಸ್ ಕೊಟ್ಟಿದ್ದಾರೆ.
ಈ ಫೋಟೋಗಳಲ್ಲಿ ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುವ ಮೂಲಕ ಯುವಕರ ನಿದ್ದೆಗೆಡಿಸಿದ್ದಾರೆ.
ರಾಗಿಣಿ ಕಳೆದೆರಡು ವರ್ಷಗಳಿಂದ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.
ಡ್ರಗ್ಸ್ ಪ್ರಕರಣದ ಬಳಿಕ ರಾಗಿಣಿ ನಟನೆಯ ಯಾವುದೇ ಸಿನಿಮಾಗಳು ಬಿಡುಗಡೆಯಾಗಿಲ್ಲ.
ಕನ್ನಡ ಸಿನಿಮಾಗಳ ಜೊತೆಗೆ ರಾಗಿಣಿ 'ವಾಕರ್ ಹೌಸ್' ಎಂಬ ಹಿಂದಿ ಸಿನಿಮಾದಲ್ಲೂ ನಟಿಸುತ್ತಿದ್ದಾರೆ.
Read More