Tap to Read ➤

ಜಪಾನ್‌ನಲ್ಲಿ 40ನೇ ಹುಟ್ಟುಹಬ್ಬ ಆಚರಿಸಿಕೊಂಡ ಮೋಹಕತಾರೆ

ಸ್ಯಾಂಡಲ್‌ವುಡ್‌ ಕ್ವೀನ್ ರಮ್ಯಾ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸದ್ಯ ಜಪಾನ್‌ನಲ್ಲಿ ಇರುವ ಮೋಹಕತಾರೆ, ಬರ್ತ್​ಡೇ ಖುಷಿಯಲ್ಲಿ ಒಂದಿಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ.
sowmya malnad
ಸ್ಯಾಂಡಲ್‌ವುಡ್‌ ಕ್ವೀನ್ ರಮ್ಯಾ 40ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.
ರಮ್ಯಾ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯ ಕೋರುತ್ತಿದ್ದಾರೆ.
ರಮ್ಯಾ ಈ ವರ್ಷ ಹುಟ್ಟುಹಬ್ಬದಂದು ಜಪಾನ್‌ನಲ್ಲಿದ್ದಾರೆ ಎನ್ನಲಾಗಿದೆ.
ಎವರ್​ಗ್ರೀನ್ ಬ್ಯೂಟಿ ಅಲ್ಲಿಂದಲೇ ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಜೊತೆಗೆ ನಿಮ್ಮೆಲ್ಲರ ಪ್ರೀತಿ ಶುಭಾಶಯಗಳಿಗೆ ಹೃದಯಪೂರ್ವಕ ಧನ್ಯವಾದ ಎಂದಿದ್ದಾರೆ.
ರಮ್ಯಾ ಆರೇಳು ವರ್ಷಗಳಿಂದ ಚಿತ್ರರಂಗದಿಂದ ದೂರ ಉಳಿದಿದ್ದರು.
ಇದೀಗ ಡಾಲಿ ಧನಂಜಯ್ ನಟನೆಯ ಉತ್ತಾರಖಂಡ ಸಿನಿಮಾ ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ.
More