Tap to Read ➤
ಸೀರೆಯುಟ್ಟು ಮಿಂಚಿದ 'ಸಪ್ತ ಸಾಗರದಾಚೆ ಎಲ್ಲೋ' ಚೆಲುವೆ
'ಸಪ್ತ ಸಾಗರದಾಚೆ ಎಲ್ಲೋ' ಚಿತ್ರದ ನಟಿ ರುಕ್ಮಿಣಿ ವಸಂತ್ ಸೀರೆಯುಟ್ಟು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳು ಇಲ್ಲಿವೆ.
sowmya malnad
ಸ್ಯಾಂಡಲ್ವುಡ್ ನಟಿ ರುಕ್ಮಿಣಿ ವಸಂತ್ ಸೀರೆಯಲ್ಲಿ ಹೊಸ ಫೋಟೋಶೂಟ್ ಮಾಡಿಸಿದ್ದಾರೆ.
ಬಿಳಿ ಬಣ್ಣದ ಸೀರೆಯುಟ್ಟು ಫೋಟೋಗೆ ಫೋಸ್ ನೀಡಿದ್ದಾರೆ.
ರುಕ್ಮಿಣಿ ವಸಂತ್ 'ಬೀರಬಲ್' ಸಿನಿಮಾ ಮೂಲಕ ಸ್ಯಾಂಡಲ್ವುಡ್ ಗೆ ಎಂಟ್ರಿ ಕೊಟ್ಟರು.
'ಬೀರಬಲ್' ಸಿನಿಮಾದಲ್ಲಿನ ಅವರ ನಟನೆಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು.
ಈ ಸಿನಿಮಾ ಬಳಿಕ ರಕ್ಷಿತ್ ಶೆಟ್ಟಿಯವರ ಜೊತೆಗೆ 'ಸಪ್ತ ಸಾಗರದಾಚೆ ಎಲ್ಲೋ' ಚಿತ್ರದಲ್ಲಿ ನಟಿಸುತ್ತಿದ್ದಾರೆ.
'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಮೇಲೆ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ನಿರೀಕ್ಷೆ ಇದೆ.
ಇದರ ಜೊತೆಗೆ ಗಣೇಶ್ ಜೊತೆ 'ಬಾನ ದಾರಿಯಲ್ಲಿ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
More