Tap to Read ➤

'ಸಪ್ತ ಸಾಗರದಾಚೆ ಎಲ್ಲೋ' ಚಿತ್ರದ ಮೇಕಿಂಗ್ ಫೋಟೋಸ್‌ ವೈರಲ್

ಶೀರ್ಷಿಕೆ ಮೂಲಕವೇ ಕುತೂಹಲ ಮೂಡಿಸಿದ್ದ 'ಸಪ್ತ ಸಾಗರದಾಚೆ ಎಲ್ಲೋ' ಚಿತ್ರದ ಶೂಟಿಂಗ್‌ ಬಹುತೇಕ ಮುಕ್ತಾಯವಾಗಿದ್ದು, ಮೇಕಿಂಗ್‌ ಫೋಟೋಗಳನ್ನು ಚಿತ್ರತಂಡ ಹಂಚಿಕೊಂಡಿದೆ.
sowmya malnad
ನಿರ್ದೇಶಕ ಹೇಮಂತ್‌ ರಾವ್‌-ರಕ್ಷಿತ್‌ ಶೆಟ್ಟಿ ಕಾಂಬಿನೇಷನ್‌ನ ಬಹುನಿರೀಕ್ಷಿತ ಸಿನಿಮಾ 'ಸಪ್ತ ಸಾಗರದಾಚೆ ಎಲ್ಲೋ'.
ಶೀರ್ಷಿಕೆ ಮೂಲಕವೇ ಕುತೂಹಲ ಮೂಡಿಸಿದ್ದ ಈ ಸಿನಿಮಾದ ಶೂಟಿಂಗ್‌ ಬಹುತೇಕ ಮುಕ್ತಾಯವಾಗಿದೆ.
ಚಿತ್ರದ ಕೆಲ ಮೇಕಿಂಗ್‌ ಫೋಟೋಗಳನ್ನು ಚಿತ್ರತಂಡ ಹಂಚಿಕೊಂಡಿದೆ.
ಈ ಚಿತ್ರದಲ್ಲಿ ರಕ್ಷಿತ್‌ ಶೆಟ್ಟಿ 'ಮನು' ಹೆಸರಿನ ಪಾತ್ರಕ್ಕೆ ಜೀವ ತುಂಬಿದ್ದಾರೆ.
ರಕ್ಷಿತ್‌ಗೆ ನಾಯಕಿಯಾಗಿ ರುಕ್ಮಿಣಿ ವಸಂತ್‌ ನಟಿಸಿದ್ದಾರೆ.
ರಕ್ಷಿತ್‌ ಶೆಟ್ಟಿ ಒಡೆತನದ ಪರಂವ್ಹಾ ಸ್ಟುಡಿಯೋಸ್‌ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.
More