ಕನ್ಯಾಕುಮಾರಿ, ಗಟ್ಟಿಮೇಳ,ಪುಟ್ಟಗೌರಿ ಮದುವೆ, ಶುಭ ವಿವಾಹ ಸೇರಿದಂತೆ ಕನ್ನಡದ ಹಲವು ಧಾರಾವಾಹಿಗಳಲ್ಲಿ ಅಮ್ಮನ ಪಾತ್ರ ಮಾಡಿ ಸೈ ಎನಿಸಿಕೊಂಡಿದ್ದ ನಟಿ ಸ್ವಾತಿ ಹೆಚ್.ವಿ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.
sowmya malnad
ಕನ್ನಡದ ಹಲವು ಧಾರಾವಾಹಿಗಳಲ್ಲಿ ಅಮ್ಮನ ಪಾತ್ರ ಮಾಡಿ ಸೈ ಎನಿಸಿಕೊಂಡಿದ್ದ ನಟಿ ಸ್ವಾತಿ ಹೆಚ್.ವಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ
ನಟಿ ಸ್ವಾತಿ ಮೈಸೂರಿನಲ್ಲಿ ನಾಗಾರ್ಜುನ ರವಿ ಎಂಬುವವರನ್ನು ವಿವಾಹವಾಗಿದ್ದಾರೆ.
ಇವರು ಕನ್ಯಾಕುಮಾರಿ, ಗಟ್ಟಿಮೇಳ, ಪುಟ್ಟಗೌರಿ ಮದುವೆ, ಶುಭ ವಿವಾಹ ಸೇರಿದಂತೆ ಸಾಕಷ್ಟು ಧಾರಾವಾಹಿಗಲ್ಲಿ ನಟಿಸಿದ್ದಾರೆ.
ಸ್ವಾತಿ ಡಿಪ್ಲೋಮಾ ಇನ್ ಜ್ಯುವೆಲ್ಲರಿ ಡಿಸೈನ್ ಮಾಡುತ್ತ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ನಂತರ ಅನಿರೀಕ್ಷಿತವಾಗಿ ಸಿಕ್ಕ ಅವಶದಿಂದ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದರು.