Tap to Read ➤

ಡ್ರಗ್ಸ್ ಪ್ರಕರಣ: ಶಾರುಖ್ ಪುತ್ರ ಆರ್ಯನ್‌ಗೆ ಬಿಗ್ ರಿಲೀಫ್!

ಎನ್‌ಸಿಬಿ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಆರ್ಯನ್ ಹೆಸರು ಯಾಕಿಲ್ಲ?
Minnudin Nadaf
ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ಗೆ ಬಿಗ್ ರಿಲೀಫ್ ಸಿಕ್ಕಿದೆ.
ಎನ್‌ಸಿಬಿ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಅವರ ಹೆಸರು ಇಲ್ಲ. ಈ ಪ್ರಕರಣದಲ್ಲಿ ಅವರಿಗೆ ಕ್ಲೀನ್ ಚಿಟ್ ಸಿಕ್ಕಿದೆ.
ತನಿಖೆ ವೇಳೆ ಆರ್ಯನ್ ಮತ್ತು ಮೋಹಕ ಅವರ ದೇಹದಲ್ಲಿ ಯಾವುದೇ ಡ್ರಗ್ಸ್ ಪತ್ತೆಯಾಗಿಲ್ಲ ಎಂದು ಎನ್‌ಸಿಬಿ ಅಧಿಕಾರಿ ಸಂಜಯ್ ಕುಮಾರ್ ಸಿಂಗ್ ಹೇಳಿದ್ದಾರೆ.
ಈ ಪ್ರಕರಣದಲ್ಲಿ ಕೇವಲ 14 ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಆರ್ಯನ್ ಸೇರಿದಂತೆ 6 ಜನರನ್ನು ಬಿಡುಗಡೆ ಮಾಡಲಾಗಿದೆ.
ಮುಂಬೈನಲ್ಲಿ ಕಾರ್ಡಿಲಿಯಾ ಕ್ರೂಸ್  ಮೇಲೆ ಎನ್‌ಸಿಬಿ ದಾಳಿ ನಡೆಸಿತ್ತು ಬಳಿಕ ಅಲ್ಲಿಂದ ಡ್ರಗ್ಸ್‌ನೊಂದಿಗೆ ಹಲವರು ಸಿಕ್ಕಿಬಿದ್ದರು. ಇದರಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಕೂಡ ಭಾಗಿಯಾಗಿದ್ದರು.
ಈ ಪ್ರಕರಣದಲ್ಲಿ ಆರ್ಯನ್ ಖಾನ್ ಸುಮಾರು ಮೂರು ವಾರಗಳ ಕಾಲ ಜೈಲಿನಲ್ಲೇ ಇರಬೇಕಾಯಿತು. ಬಳಿಕ ಅವರಿಗೆ ನ್ಯಾಯಾಲಯ ಜಾಮೀನು ನೀಡಿತ್ತು.
ಈ ಪೈಕಿ 18 ಆರೋಪಿಗಳು ಜಾಮೀನಿನ ಮೇಲೆ ಹೊರಗಿದ್ದು, 2 ಆರೋಪಿಗಳು ಇನ್ನೂ ಜೈಲಿನಲ್ಲಿದ್ದಾರೆ
ಇನ್ನಷ್ಟು ವೆಬ್ ಸ್ಟೋರಿಸ್