Tap to Read ➤

ಕಾಲಿವುಡ್‌ಗೆ ಕಾಲಿಟ್ಟ ಸೆಂಚುರಿ ಸ್ಟಾರ್ ಶಿವಣ್ಣ

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿಚ 'ಜೈಲರ್' ಸಿನಿಮಾದಲ್ಲಿ ಶಿವರಾಜ್ ಕುಮಾರ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಇದೀಗ ಶಿವಣ್ಣನ ಮೊದಲ ಲುಕ್ ರಿವೀಲ್ ಆಗಿದೆ.
sowmya malnad
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿಚ 'ಜೈಲರ್' ಸಿನಿಮಾದಲ್ಲಿ ಕರುನಾಡ ಚಕ್ರವರ್ತಿ ಡಾ.ಶಿವರಾಜ್ ಕುಮಾರ್ ಕಾಣಿಸಿಕೊಂಡಿದ್ದಾರೆ.
ಇದೀಗ 'ಜೈಲರ್' ಸಿನಿಮಾದಲ್ಲಿನ ಶಿವಣ್ಣನ ಲುಕ್ ರಿವೀಲ್ ಆಗಿದೆ.
ಈ ಚಿತ್ರವನ್ನು ನಿರ್ಮಿಸುತ್ತಿರುವ ಸನ್ ಪಿಕ್ಚರ್ಸ್ ಸಂಸ್ಥೆ ಶಿವಣ್ಣನ ಮೊದಲ ಸೆಟ್‍ನ ಫೋಟೋವೊಂದನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ.
ನೆಲ್ಸನ್ ದೀಲಿಪ್ ಕುಮಾರ್ ನಿರ್ದೇಶನದ 'ಜೈಲರ್' ಸಿನಿಮಾದಲ್ಲಿ ನಟ ಶಿವರಾಜ್ ಕುಮಾರ್ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ.
ಈ ಹಿಂದೆ ಗೌತಮಿ ಪುತ್ರ ಶಾತಕರ್ಣಿ ಎಂಬ ತೆಲುಗು ಚಿತ್ರದಲ್ಲಿ ಕಾಳಹಸ್ತೇಶ್ವರ ಪಾತ್ರವನ್ನು ಮಾಡಿ ಟಾಲಿವುಡ್ ಪ್ರವೇಶಿಸಿದ್ದ ಶಿವಣ್ಣ ಈಗ ಕಾಲಿವುಡ್‌ಗೂ ಪ್ರವೇಶಿಸಿದ್ದಾರೆ.
'ಜೈಲರ್' ಸಿನಿಮಾ 2023ರಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.
Created by potrace 1.15, written by Peter Selinger 2001-2017
More