Tap to Read ➤

ರಜನಿಕಾಂತ್ ಚಿತ್ರದಲ್ಲಿ ಶಿವಣ್ಣ, ಯಾವ ಪಾತ್ರ ಮಾಡಲಿದ್ದಾರೆ.?

ರಜನಿಕಾಂತ್ ನಟನೆಯ 169 ನೇ ಚಿತ್ರದಲ್ಲಿ ಶಿವರಾಜಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುವ ಸಾಧ್ಯತೆಯಿದೆ. ಯಾವ ಪಾತ್ರ, ಇಲ್ಲಿದೆ ಮಾಹಿತಿ.
ರಜನಿಕಾಂತ್ ನಟನೆಯ 169 ನೇ ಚಿತ್ರವನ್ನು ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶಿಸುತ್ತಿದ್ದಾರೆ.
ಈ ಚಿತ್ರವನ್ನು ಸನ್ ಪಿಕ್ಚರ್ಸ್ ನಿರ್ಮಾಣ ಮಾಡುತ್ತಿದ್ದಾರೆ.
ಈ ಚಿತ್ರದಲ್ಲಿ ಶಿವರಾಜಕುಮಾರ್ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಚಿತ್ರದಲ್ಲಿ ಶಿವಣ್ಣ, ರಜನಿ ಸ್ನೇಹಿತನ ಪಾತ್ರದಲ್ಲಿ ಕಾಣಿಸುಕೊಳ್ಳುತ್ತಿದ್ದಾರೆ.
ಶಿವರಾಜಕುಮಾರ್ ಪಾತ್ರದ ಚಿತ್ರೀಕರಣ ಆಗಸ್ಟ್ ತಿಂಗಳಿನಲ್ಲಿ ಆರಂಭವಾಗಲಿದೆ.
ರಜನಿಕಾಂತ್ ಜೊತೆಗಿನ ಶಿವಣ್ಣ ಪಾತ್ರದ ಚಿತ್ರೀಕರಣ ಬೆಂಗಳೂರು ಮತ್ತು ಮೈಸೂರು ಭಾಗಗಳಲ್ಲಿ ಚಿತ್ರೀಕರಿಸಲಾಗುವುದು.
ಚಿತ್ರಕ್ಕೆ ಅನಿರುದ್ಧ ರವಿಚಂದರ್ ಸಂಗೀತ ನೀಡುತ್ತಿದ್ದು, 2023 ರ ಬೇಸಿಗೆಯಲ್ಲಿ ಬಿಡುಗಡೆಯಾಗಲಿದೆ.
ಚಿತ್ರದಲ್ಲಿ ಐಶ್ವರ್ಯ ರೈ ಬಚ್ಚನ್ ,ರಮ್ಯಕೃಷ್ಣನ್ ಮತ್ತು ಪ್ರಿಯಾಂಕಾ ಅರುಲ್ ಮೋಹನ್ ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.