Tap to Read ➤

ಸೈಮಾ 2022: ಪ್ರಶಸ್ತಿ ವಿಜೇತರ ಪಟ್ಟಿ ಹೀಗಿದೆ

2022ರ ಸೈಮಾ ಅವಾರ್ಡ್ಸ್ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆದಿದ್ದು, ಕನ್ನಡದ ಅತ್ಯುತ್ತಮ ನಟ, ಚಿತ್ರ, ನಿರ್ದೇಶಕ, ನಟಿ ಪ್ರಶಸ್ತಿ ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ.
sowmya malnad
ಅತ್ಯುತ್ತಮ ನಟ-ಪುನೀತ್ ರಾಜ್‌ಕುಮಾರ್ (ಯುವರತ್ನ)
ಅತ್ಯುತ್ತಮ ನಟಿ- ಆಶಿಕಾ ರಂಗನಾಥ್ (ಮದಗಜ )
ಅತ್ಯುತ್ತಮ ನಟಿ (ಕ್ರಿಟಿಕ್ಸ್)
ಅಮೃತ ಅಯ್ಯಂಗಾರ್ ( ಬಡವ ರಾಸ್ಕಲ್ )
ಅತ್ಯುತ್ತಮ ನಿರ್ದೇಶಕ - ತರುಣ್ ಸುಧೀರ್ (ರಾಬರ್ಟ್)
ಅತ್ಯುತ್ತಮ ಚಿತ್ರ - ಗರುಡ ಗಮನ ವೃಷಭ ವಾಹನ
ಅತ್ಯುತ್ತಮ ಛಾಯಾಗ್ರಾಹಕ - ಸುಧಾಕರ್ ರಾಜ್ (ರಾಬರ್ಟ್)
ಅತ್ಯುತ್ತಮ ಪೋಷಕ ನಟ - ಪ್ರಮೋದ್ (ರತ್ನನ್ ಪ್ರಪಂಚ)
ಪೋಷಕ ಪಾತ್ರದಲ್ಲಿ ಅತ್ಯುತ್ತಮ ನಟಿ  ಆರೋಹಿ ನಾರಾಯಣ (ದೃಶ್ಯ 2)
ಅತ್ಯುತ್ತಮ ಖಳನಟ - ಪ್ರಮೋದ್ ಶೆಟ್ಟಿ (ಹೀರೊ)
ಅತ್ಯುತ್ತಮ ಹಾಸ್ಯನಟ - ಚಿಕ್ಕಣ್ಣ (ಪೊಗರು)
ಅತ್ಯುತ್ತಮ ಉದಯೋನ್ಮುಖ ನಟ  ನಾಗಭೂಷಣ ಎನ್ ಎಸ್ (ಇಕ್ಕಟ್)
ಅತ್ಯುತ್ತಮ ಉದಯೋನ್ಮುಖ ನಟಿ  ಶರಣ್ಯ ಶೆಟ್ಟಿ (1980)
ಅತ್ಯುತ್ತಮ ಉದಯೋನ್ಮುಖ ನಿರ್ದೇಶಕ  ಗುರು ಶಂಕರ್ (ಬಡವ ರಾಸ್ಕಲ್)