Tap to Read ➤

ರಿಯಲ್ ಸ್ಟಾರ್ ಉಪೇಂದ್ರ ಜೊತೆ ಮಿಂಚಲಿದ್ದಾರೆ ಸನ್ನಿ ಲಿಯೋನ್

ಬಾಲಿವುಡ್ ನಟಿ ಸನ್ನಿ ಲಿಯೋನ್ ಕರ್ನಾಟಕದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಇದೀಗ ರಿಯಲ್ ಸ್ಟಾರ್ ಉಪೇಂದ್ರ ಸಿನಿಮಾದಲ್ಲಿ ಸನ್ನಿ ಲಿಯೋನ್ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದು, ಯಾವ ಚಿತ್ರ ಎಂಬ ಕುರಿತು ಮಾಹಿತಿ ಇಲ್ಲಿದೆ
sowmya malnad
ಸನ್ನಿ ಲಿಯೋನ್ ಹಿಂದಿ ಮಾತ್ರವಲ್ಲದೆ ಕನ್ನಡ, ತೆಲುಗು ಮಾತ್ರವಲ್ಲದೆ ಹಲವು ಭಾಷೆಗಳಲ್ಲಿ ನಟಿಸಿದ್ದಾರೆ.
ಕರ್ನಾಟಕದಲ್ಲಿ ಸನ್ನಿ ಲಿಯೋನ್ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.
ಲವ್ ಯೂ ಆಲಿಯಾ, ಡಿಕೆ ಮುಂತಾದ ಕನ್ನಡ ಸಿನಿಮಾಗಳಲ್ಲಿ ಸನ್ನಿ ಲಿಯೋನ್ ಅಭಿನಯಿಸಿದ್ದಾರೆ.
ಇದೀಗ ರಿಯಲ್ ಸ್ಟಾರ್ ಉಪೇಂದ್ರ ಜೊತೆ ಸನ್ನಿ ಲಿಯೋನ್ ಬಣ್ಣ ಹಚ್ಚಿದ್ದಾರೆ.
ಉಪೇಂದ್ರ ನಿರ್ದೇಶನದ 'ಯುಐ'ಸಿನಿಮಾದಲ್ಲಿ ಸನ್ನಿ ಲಿಯೋನ್ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ.
ಸನ್ನಿ ಲಿಯೋನ್ ಪಾತ್ರದ ಶೂಟಿಂಗ್ ಈಗಾಗಲೇ ಮುಕ್ತಾಯವಾಗಿದೆ.
More